ರಾಜ್ಯಪ್ರಧಾನಿ ಮೋದಿ ಜನ್ಮ ದಿನ ಹಿನ್ನೆಲೆ; ನಾಳೆಯಿಂದ ಅ.2 ರವರೆಗೆ ವಿಶೇಷ ಆರೋಗ್ಯ ಅಭಿಯಾನ- ಡಾ. ಕೆ.ಸುಧಾಕರ್
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ನಾಳೆಯಿಂದ ಮಹಾತ್ಮ ಗಾಂಧಿ ಜಯಂತಿವರೆಗೆ ರಾಜ್ಯದಲ್ಲಿ ಆರೋಗ್ಯ ತಪಾಸಣೆ, ರಕ್ತದಾನ ಸೇರಿದಂತೆ ವಿಶೇಷ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.