ಸಿನಿಮಾ ಸುದ್ದಿಕನ್ನಡ ಚಿತ್ರರಂಗದ ಒಳಿತು, ಸಂಕಷ್ಟ ನಿವಾರಣೆಗೆ ಸಂಕಲ್ಪ: ಕಲಾವಿದರ ಸಂಘದಲ್ಲಿ ವಿಶೇಷ ಹೋಮ-ಹವನ
ಬೆಳಗ್ಗೆ 8 ಗಂಟೆಯಿಂದ ಪೂಜೆ ಆರಂಭವಾಗಿದ್ದು, ಗಣಪತಿ ಹೋಮ , ಮೃತ್ಯುಂಜಯ ಹೋಮ ಬಳಿಕ ಸರ್ಪ ಶಾಂತಿ ಹೋಮ ನಡೆಯಲಿದೆ. ಪೂಜೆ ಬಳಿಕ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಹೋಮ ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ಎಲ್ಲಾ ಕಲಾವಿದರಿಗೂ ಆಹ್ವಾನ ನೀಡಲಾಗಿದೆ.