ಬಾಲಿವುಡ್ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಲೋಕೋಪಕಾರಿ ಕೆಲಸ: ವಿಶ್ವಸಂಸ್ಥೆಯ ಗೌರವಕ್ಕೆ ಪಾತ್ರನಾದ ನಟ ಸೋನು ಸೂದ್!
ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ನಟ ಸೋನು ಸೂದ್ ಸಾರಿಗೆ ವ್ಯವಸ್ಥೆ ಮಾಡಿ ತಲುಪಿಸಿದ್ದು ಅವರ ಲೋಕೋಪಕಾರಿ ಕೆಲಸಕ್ಕಾಗಿ ವಿಶ್ವಸಂಸ್ಥೆ ಪ್ರತಿಷ್ಠಿತ ಎಸ್ ಡಿಜಿ ಪ್ರಶಸ್ತಿಯನ್ನು ನೀಡಿದೆ.