Special Intensive Revision

SIR: ಕೋಲ್ಕತ್ತಾದಲ್ಲಿ ವಿಚಾರಣೆಗೆ ಹಾಜರಾಗುವಂತೆ ಭಾರತದ ಸ್ಟಾರ್ ಕ್ರಿಕೆಟಿಗ Mohammed Shamiಗೆ ಸಮನ್ಸ್
ದಕ್ಷಿಣ ಕೋಲ್ಕತ್ತಾದ ಜಾದವ್‌ಪುರ ಪ್ರದೇಶದ ಕರ್ಟ್ಜು ನಗರ ಶಾಲೆಯಿಂದ ಸೋಮವಾರ ಅಧಿಕೃತವಾಗಿ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು BLO ಗಳ ಹಿಂದೇಟು: ECI ಕಳವಳ
ಬೇಜವಾಬ್ದಾರಿ BLOಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು DEOಗಳು ಮತ್ತು EROಗಳು ಕಟ್ಟುನಿಟ್ಟಿನ ಜಾಗರೂಕತೆಯನ್ನು ಕಾಯ್ದುಕೊಳ್ಳಲು ನಿರ್ದೇಶಿಸಲಾಗಿದೆ.

Bihar SIR: ಕೈ ಬಿಟ್ಟ 65 ಲಕ್ಷ ಮತದಾರರ ಪಟ್ಟಿ ಬಿಡುಗಡೆ ಮಾಡಿದ Election Commission
ಕೇಂದ್ರ ಚುನಾವಣಾ ಆಯೋಗವು ಬಿಹಾರದಲ್ಲಿ ಆರಂಭಿಸಿದ್ದಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಸಮಯದಲ್ಲಿ ಬಿಹಾರ ಮತದಾರರ ಪಟ್ಟಿಯಿಂದ ಅಳಿಸಿಹಾಕಲಾದ 65 ಲಕ್ಷ ಜನರ ಹೆಸರುಗಳನ್ನು ಬಹಿರಂಗಪಡಿಸಿದೆ.

ಆಗಸ್ಟ್ 7ಕ್ಕೆ SIR ಬಗ್ಗೆ ಕಾರ್ಯತಂತ್ರ ನಿರ್ಧಾರ: INDIA bloc ನಾಯಕರಿಂದ ಡಿನ್ನರ್ ಮೀಟಿಂಗ್
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್, ಆಗಸ್ಟ್ 7 ರಂದು ದೆಹಲಿಯಲ್ಲಿ ನಾವು ಸಭೆ ಸೇರುತ್ತೇವೆ. ಇಂಡಿಯಾ ಮೈತ್ರಿಕೂಟದ ನಾಯಕರು ಅಲ್ಲಿ ಇರುತ್ತಾರೆ ಎಂದು ಹೇಳಿದರು.

SIR ದುರುಪಯೋಗ, 'ಪ್ರಜಾಪ್ರಭುತ್ವದ ಆಯುಧ'ಗಳ ಬಳಸಿ ಅದರ ವಿರುದ್ಧ ಹೋರಾಟ: ಎಂ.ಕೆ ಸ್ಟಾಲಿನ್
ಬಿಹಾರದಲ್ಲಿ ಎಸ್ ಐಆರ್ ನಡೆಸುತ್ತಿರುವುದು ಸುಧಾರಣೆಯ ಬಗ್ಗೆ ಅಲ್ಲ. ಚುನಾವಣಾ ಫಲಿತಾಂಶವನ್ನು ಇಟ್ಟುಕೊಂಡು ಮಾಡುತ್ತಿದ್ದಾರೆ ಎಂದು ಸ್ಟಾಲಿನ್ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

INDIA bloc ಮೈತ್ರಿಕೂಟದಲ್ಲಿ TMC ಭಿನ್ನಮತ: ಲೋಕಸಭೆಯಲ್ಲಿ SIR ಚರ್ಚೆಗೆ ಪಕ್ಷ ಒತ್ತಾಯ
ಮುಂದಿನ ವಾರದ ಆರಂಭದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂದೂರ್ ಕುರಿತು ಸಂಸತ್ತಿನ ಎರಡೂ ಸದನಗಳು ಚರ್ಚೆ ನಡೆಸಲಿವೆ.

'ಸಾಂವಿಧಾನಿಕ ಸಂಸ್ಥೆಯನ್ನು ತಡೆಯಲು ಸಾಧ್ಯವಿಲ್ಲ': Bihar ನಲ್ಲಿ ಚುನಾವಣಾ ಆಯೋಗದ ಮತದಾರ ಪಟ್ಟಿ ಪರಿಷ್ಕರಣೆಗೆ ಸುಪ್ರೀಂ ಕೋರ್ಟ್ ಅನುಮತಿ
ಬಿಹಾರ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಚುನಾವಣಾ ಆಯೋಗದ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಸ್ಪೆಷಲ್ ಇಂಟೆನ್ಸಿವ್ ರಿವಿಜನ್) ನಡೆ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಬಿಹಾರ ವಿಧಾನಸಭೆ ಚುನಾವಣೆ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಅಸಮಾಧಾನ; ಬಿಜೆಪಿಗೆ ಹಿನ್ನಡೆ
ಬಿಹಾರ ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳು ದೊಡ್ಡ ಮಟ್ಟದಲ್ಲಿ ಬಂದ್ ಕೆ ಕರೆ ನೀಡಿದ್ದು ಎಸ್ ಐಆರ್ ಪ್ರಕ್ರಿಯೆಗೆ ತೀವ್ರ ಪ್ರತಿಭಟನೆ, ಆಕ್ಷೇಪ ವ್ಯಕ್ತವಾಗಿದೆ.

