ಸಿನಿಮಾ ಸುದ್ದಿಗೋವಾ ಸಿನಿಮೋತ್ಸವದಲ್ಲಿ ಕಾಂತಾರಕ್ಕೆ ಮತ್ತೊಂದು ಗರಿ: ವಿಶೇಷ ತೀರ್ಪುಗಾರರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ
ಗಲ್ಲಾಪಟ್ಟಿಯಲ್ಲಿ ದೊಡ್ಡ ಸದ್ದು ಮಾಡಿದ್ದ ಕಾಂತಾರ ಚಿತ್ರಕ್ಕೆ ಇದೀಗ ಮತ್ತೊಂದು ಪ್ರಶಸ್ತಿ ಗರಿ ಸಿಕ್ಕಿದೆ. ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಭಾರತೀಯ ಚಿತ್ರ ನಿರ್ದೇಶಕ ರಿಷಬ್ ಶೆಟ್ಟಿ ಅವರು ಕಾಂತಾರ ಚಿತ್ರಕ್ಕಾಗಿ ವಿಶೇಷ ತೀರ್ಪುಗಾರರ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.