ವಾಣಿಜ್ಯಮ್ಯೂಚುವಲ್ ಫಂಡ್ ಗೆ 50 ಸಾವಿರ ಕೋಟಿ ರೂ. ಗಳ ವಿಶೇಷ ಲಿಕ್ವಿಡಿಟಿ ಸೌಲಭ್ಯ ಪ್ರಕಟಿಸಿದ ರಿಸರ್ವ್ ಬ್ಯಾಂಕ್
ಮ್ಯೂಚುವಲ್ ಫಂಡ್ ಹೂಡಿಕೆದಾರರಿಗೆ ಆತಂಕ ನಿವಾರಣೆಯಾಗುವ ನಿರ್ಧಾರ ಕೈಗೊಂಡಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, 50 ಸಾವಿರ ಕೋಟಿ ರೂಪಾಯಿಗಳ ವಿಶೇಷ ಲಿಕ್ವಿಡಿಟಿ ಸೌಲಭ್ಯ (ಎಸ್ ಎಲ್ಎಫ್-ಎಂಎಫ್)ನ್ನು ಸೋಮವಾರ ಪ್ರಕಟಿಸಿದೆ.