special package

ವಿಧಾನಸಭಾ ಚುನಾವಣೆ 2023: ಗಡಿ ಗ್ರಾಮಗಳಿಗೆ ವಿಶೇಷ ಪ್ಯಾಕೇಜ್; ಸಿಎಂ ಬೊಮ್ಮಾಯಿ ಘೋಷಣೆ
ವಿಧಾನಸಭಾ ಚುನಾವಣೆಗೂ ಮುನ್ನ ಗಡಿ ಜಿಲ್ಲೆ ಚಾಮರಾಜನಗರದ ಜನರ ಮನಗೆಲ್ಲುವ ಗುರಿಯನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಗಡಿ ಗ್ರಾಮಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯಕ್ಕೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಲಿದೆ ಎಂದು ಬುಧವಾರ ಹೇಳಿದರು.

ಬಿಬಿಎಂಪಿಯಲ್ಲಿ ಸಿಎಂ ಸಭೆ: ಜನವರಿ ಅಂತ್ಯಕ್ಕೆ 30 ಕಿ.ಮೀ ರಾಜಕಾಲುವೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
30 ಕಿ.ಮೀ ರಾಜಕಾಲುವೆ ಕಾಮಗಾರಿಯನ್ನು ಜನವರಿ ಅಂತ್ಯಕ್ಕೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ತಿಳಿಸಿದ್ದಾರೆ.

ರಾಜ್ಯದಲ್ಲಿ ಲಾಕ್ಡೌನ್ ಅವಧಿಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಿಸುವ ಚಿಂತನೆ ಇಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ
ರಾಜ್ಯದಲ್ಲಿ ಲಾಕ್ಡೌನ್ ಅವಧಿಗೆ ಯಾವುದೇ ವಿಶೇಷ ಪ್ಯಾಕೇಜ್ ಘೋಷಿಸುವ ಚಿಂತನೆ ಇಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದರು.

ವಿಶೇಷ ಪ್ಯಾಕೇಜ್ ನೀಡುವ ಕುರಿತು ಸಿಎಂ ಜೊತೆ ಚರ್ಚಿಸಿ ತೀರ್ಮಾನ: ಸಚಿವ ಸೋಮಣ್ಣ
ಕೊರೋನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾಗುವ ಸಮುದಾಯಗಳಿಗೆ ವಿಶೇಷ ಪ್ಯಾಕೇಜ್ ನೀಡುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದೆ.

ವಿಶೇಷ ಪ್ಯಾಕೇಜ್ ಅನುಷ್ಠಾನ ಆರಂಭ: ಹೂ ಬೆಳೆಗಾರರಿಂದ ಅರ್ಜಿ ಆಹ್ವಾನ
ಕೊವಿಡ್-19 ಕಾರಣ ದೇಶದಲ್ಲಿ ವಿಧಿಸಿದ ಲಾಕ್‍ಡೌನ್ ನಿಂದ ಹೂವಿನ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡುವ ಬಗ್ಗೆ ಕರ್ನಾಟಕ ಸರ್ಕಾರವು ಹೂವಿನ ಬೆಳೆ ಬೆಳೆದಿರುವ ರೈತರಿಗೆ ಪ್ರತೀ ಹೆಕ್ಟೇರಿಗೆ(ಎರಡೂವರೆ ಎಕರೆ) ಗರಿಷ್ಠ ರೂ. 25000 ಗಳಂತೆ ಪರಿಹಾರ ನೀಡಲು ಕಾರ್ಯಕ್ರಮ ಜಾರಿಗೆ ತಂದಿದೆ. ಆದ್ದರಿಂದ ಅರ್ಹ ಬೆಳೆಗಾರರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಖಾಸಗಿ ಅನುದಾನರಹಿತ ಶಿಕ್ಷಕರಿಗೂ ವಿಶೇಷ ಪ್ಯಾಕೇಜ್ ಘೋಷಿಸಿ: ಎಚ್.ಡಿ.ದೇವೇಗೌಡ
ಸರ್ಕಾರ ಅಸಂಘಟಿತ ವಲಯಕ್ಕೆ ಪ್ಯಾಕೇಜ್ ಘೋಷಣೆ ಮಾಡಿದಂತೆ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೂ ಕೂಡ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ.

ಲಾಕ್'ಡೌನ್ ಸಂಕಷ್ಟ: ಶ್ರಮಿಕ ವರ್ಗಕ್ಕೆ ನೆರವಾದ ಬಿಎಸ್'ವೈ; ರೂ.1,610 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ
ಕಳೆದ ಒಂದೂವರೆ ತಿಂಗಳಿನಿಂದ ರಾಜ್ಯದಲ್ಲಿ ಸತತವಾಗಿ ಲಾಕ್'ಡೌನ್ ಜಾರಿಯಲ್ಲಿದ್ದು, ಪರಿಣಾಮ ಅನೇಕ ವಲಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ದುಡಿಮೆ ಇಲ್ಲದೆ ಸಂಕಷ್ಟಕಕ್ಕೊಳಗಾಗಿರುವ ಜನರಿಗೆ ಸಿಎಂ ಯಡಿಯೂರಪ್ಪ ಅವರು ನೆರವಿಗೆ ಬಂದಿದ್ದು, ಇದಕ್ಕಾಗಿ ರೂ.1,610 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ದಸರಾಗೆ ಕೆಎಸ್ಆರ್ ಟಿಸಿಯಿಂದ ವಿಶೇಷ ಪ್ಯಾಕೆಜ್ ಸೇವೆ
ಮೈಸೂರು ದಸರಾ ವೀಕ್ಷಣೆಗೆ ಹೋಗುವವರಿಗೆ ಈ ವರ್ಷ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ ಟಿಸಿ)ರಾಜಹಂಸ, ಐರಾವತ ಮತ್ತು ಐರಾವತ ಕ್ಲಬ್ ದರ್ಜೆಯ ಹೆಚ್ಚುವರಿ ಬಸ್ ಸೇವೆ ನೀಡಲಿದೆ.

ತ್ರಿಪುರಾಗೆ ವಿಶೇಷ ಪ್ಯಾಕೇಜ್ ಭರವಸೆ ನೀಡಿದ ಅರುಣ್ ಜೇಟ್ಲಿ
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಗುರುವಾರ ತಮ್ಮನ್ನು ಭೇಟಿ ಮಾಡಿದ ತ್ರಿಪುರಾ ಮುಖ್ಯಮಂತ್ರಿ ....

