ರಾಜ್ಯಮುಂಡಗೋಡುಗೆ ದಲೈಲಾಮಾ ಆಗಮನ: 45 ದಿನಗಳ ವಾಸ್ತವ್ಯ; ಭೇಟಿ ಮಾಡಲು ವಿದೇಶಿ ಪ್ರಜೆಗಳಿಗೆ ವಿಶೇಷ ಪರವಾನಗಿ ಕಡ್ಡಾಯ
ರಾಜ್ಯ ಸರ್ಕಾರದ ಪರವಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ದಲೈಲಾಮಾ ಅವರನ್ನು ಬರಮಾಡಿಕೊಂಡರು. ದಲೈ ಲಾಮಾ ಅವರು ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರಿನಲ್ಲಿ ಮುಂಡಗೋಡ ಶಿಬಿರಕ್ಕೆ ತೆರಳಿದರು.