Special police team

ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ವ್ಹೀಲಿಂಗ್ ಮಾಡಿದ್ದ ಆರು ಮಂದಿಯನ್ನು ಬಂಧಿಸಿದ ವಿಶೇಷ ಪೊಲೀಸ್ ತಂಡ
ಬೆಂಗಳೂರು ನಗರದ ಸಂಚಾರ ಪೊಲೀಸರ ಪಶ್ಚಿಮ ವಿಭಾಗದ ವಿಶೇಷ ತಂಡವು ಪಶ್ಚಿಮ ಬೆಂಗಳೂರಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ವ್ಹೀಲಿಂಗ್ ಮಾಡಿದ್ದಕ್ಕಾಗಿ ಆರು ಮಂದಿಯನ್ನು ಬಂಧಿಸಿದೆ.

ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ: ವಿಶೇಷ ಪೊಲೀಸ ತಂಡದಿಂದ ತನಿಖೆ
ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪೊಲೀಸ್ ತಂಡ ತನಿಖೆ ಆರಂಭಿಸಲಿದೆ ಎಂದು ವರದಿಗಳು ತಿಳಿಸಿವೆ.

