ದೇಶಪಶ್ಚಿಮ ಬಂಗಾಳ 10-15 ವರ್ಷಗಳ ಹಿಂದಿನ ಬಿಹಾರದಂತಾಗಿದೆ: ಚುನಾವಣಾ ಆಯೋಗದ ವಿಶೇಷ ವೀಕ್ಷಕರು
ಹಾಲಿ ಪಶ್ಚಿಮ ಬಂಗಾಳ ರಾಜ್ಯ ಈ ಹಿಂದೆ ಅಂದರೆ 10-15 ವರ್ಷಗಳ ಹಿಂದಿನ ಬಿಹಾರದಂತಾಗಿದ್ದು, ಇಲ್ಲಿನ ಪ್ರಜೆಗಳಿಗೆ ಚುನಾವಣೆ ಮತ್ತು ಜನಪ್ರತಿನಿಧಿಗಳ ಮೇಲೆ ನಂಬಿಕೆಯೇ ಇಲ್ಲದಂತಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ವಿಶೇಷ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ.