ಸಿನಿಮಾ ಸುದ್ದಿಮಾರ್ಚ್ 17ಕ್ಕೆ ಪುನೀತ್ ರಾಜ್ ಕುಮಾರ್ 50ನೇ ಹುಟ್ಟುಹಬ್ಬ: ಅಂಚೆ ಇಲಾಖೆಯಿಂದ ವಿಶೇಷ ಪೋಸ್ಟ್ ಕಾರ್ಡ್
ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅಂಚೆ ಇಲಾಖೆಯ ಪೋಸ್ಟ್ ಮಾಸ್ಟರ್ ಜನರಲ್ ರಾಜೇಂದ್ರ ಕುಮಾರ್ ಉಪಸ್ಥಿತರಿದ್ದರು.