Special Prayers

'ಈ ಕಠಿಣ ಸಮಯದಲ್ಲಿ ನಮ್ಮ ದೇಶದೊಂದಿಗೆ ನಿಲ್ಲುತ್ತೇವೆ': ಭಾರತೀಯ ಸೈನಿಕರಿಗಾಗಿ ಮಸೀದಿಗಳಲ್ಲಿ ಮುಸ್ಲಿಂರ ವಿಶೇಷ ಪ್ರಾರ್ಥನೆ
ಪಾಕಿಸ್ತಾನದ ವಿರುದ್ಧದ ಸೇನಾ ಸಂಘರ್ಷದಲ್ಲಿ ಅಲ್ಲಾಹು ಭಾರತೀಯ ಸೇನಾ ಪಡೆಗಳಿಗೆ ಗೆಲುವು ತಂದುಕೊಡಲಿ ಎಂದು ಪ್ರಾರ್ಥಿಸಿದ್ದೇವೆ.

ಆಸೀಸ್ ವಿರುದ್ಧ ವಿಶ್ವಕಪ್ ಫೈನಲ್ ಪಂದ್ಯ: ಭಾರತ ಗೆದ್ದು ಬರಲಿ ಎಂದು ದೇಶಾದ್ಯಂತ ವಿಶೇಷ ಪೂಜೆ- ವಿಡಿಯೋ
ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದು ಬರಲಿ ಎಂದು ಹಾರೈಸಿ ದೇಶಾದ್ಯಂತ ವಿಶೇಷ ಪೂಜೆ, ಹೋಮ, ಹವನ ಕಾರ್ಯಗಳು ನಡೆಯುತ್ತಿವೆ.

