ರಾಜ್ಯಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕೇಸು: SPP ಬಿ ಎನ್ ಜಗದೀಶ್ ರಾಜೀನಾಮೆ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡ (SIT) ಪರ ವಾದಿಸುತ್ತಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (SPP) ಬಿಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯುಂಟಾಗಿದೆ.