ರಾಜ್ಯಕರಾವಳಿ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ನೀಡಿ: ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜಾ ಆಗ್ರಹ
ಮಳೆ ಅವಾಂತರದಿಂದ ಹಲವೆಡೆ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ, ನೆರೆಹಾವಳಿಗೆ ತುತ್ತಾದ ಕೊಡಗಿಗೆ, ಉತ್ತರ ಕರ್ನಾಟಕಕ್ಕೆ ಹಲವು ಸಂದರ್ಭಗಳಲ್ಲಿ ಬೇರೆ ಬೇರೆ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ಅದೇ ರೀತಿ ಈ ಬಾರಿಯೂ ಕರಾವಳಿಗೂ ವಿಶೇಷ ಪ್ಯಾಕೇಜ್ ಘೋಷಿಸಬೇಕು.