ದೇಶತ್ರಿವಳಿ ತಲಾಖ್ ವಿರುದ್ಧ ದನಿ: ಮೋದಿ, ಯೋಗಿಯನ್ನು ಕೊಂಡಾಡಿ ವಿಶೇಷ ರಾಖಿ ಕಳುಹಿಸಿದ ಮುಸ್ಲಿಂ ಮಹಿಳೆಯರು!
ಮುಸ್ಲಿಂ ಮಹಿಳೆಯರ ಪರವಾಗಿ ನಿಂತು ತ್ರಿವಳಿ ತಲಾಖ್ ವಿರುದ್ಧ ದನಿ ಎತ್ತಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಂಡಾಡಿರುವ ಮುಸ್ಲಿಂ ಸಮುದಾಯದ ಮಹಿಳೆಯರು ರಕ್ಷಾ ಬಂಧನ...