Special relief package

'ಇದು ಕೇವಲ ಕಾಟಾಚಾರದ ಪ್ಯಾಕೇಜ್': ಡಿ.ಕೆ.ಶಿವಕುಮಾರ್; ಸರ್ಕಾರದ ಬೋಗಸ್ ಪ್ಯಾಕೇಜ್: ಹೆಚ್.ಡಿ. ಕುಮಾರಸ್ವಾಮಿ ಟೀಕೆ!
ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಹಲವು ವರ್ಗಗಳ ಜನರಿಗೆ ರಾಜ್ಯ ಸರಕಾರ ಘೋಷಣೆ ಮಾಡಿರುವ ವಿಶೇಷ ಆರ್ಥಿಕ ಪ್ಯಾಕೇಜ್ ಮೇಲೆ ನನಗೆ ಭರವಸೆಯಿಲ್ಲ, ಅದು ನಿಜವಾಗಿಯೂ ಫಲಾನುಭವಿಗಳಿಗೆ ತಲುಪುತ್ತದೆಯೇ ಎಂಬ ಸಂಶಯ ನನಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಟೀಕಿಸಿದ್ದಾರೆ.

ಕೋವಿಡ್ ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟ: ರಾಜ್ಯ ಸರ್ಕಾರ 1,250 ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಣೆ!
ಲಾಕ್ ಡೌನ್ ನಿಂದ ಹಲವು ಅಸಂಘಟಿತ ವಲಯಗಳಿಗೆ, ರೈತರಿಗೆ, ದಿನಗೂಲಿ ನೌಕರರಿಗೆ, ಬಡವರು-ನಿರ್ಗತಿಕರಿಗೆ ತೀವ್ರ ಸಂಕಷ್ಟವಾಗಿರುವ ಹಿನ್ನೆಲೆಯಲ್ಲಿ ಕರ್ನಟಕ ಸರ್ಕಾರ 1,250 ಕೋಟಿ ರೂ.ಗೂ ಅಧಿಕ ವಿಶೇಷ ಪರಿಹಾರ ಪ್ಯಾಕೇಜ್ ನ್ನು ವಿವಿಧ ವರ್ಗಗಳ ಹಿತರಕ್ಷಣೆಗೆ ಬಿಡುಗಡೆ ಮಾಡಿದೆ.

