special representative

ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದ ಟಿ.ಬಿ ಜಯಚಂದ್ರ ದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿಯಾಗಿ ನೇಮಕ
ಜಯಚಂದ್ರ ಅವರಿಗೆ ಸಂಪುಟ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಅನ್ವಯವಾಗುವ ಎಲ್ಲ ಸೌಲಭ್ಯಗಳನ್ನು ನೀಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ -2 ಬಾಣದರಂಗಯ್ಯ ಎನ್.ಆರ್. ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಇಂಡೋ-ಚೀನಾ ಬಿಕ್ಕಟ್ಟು: ಪಿಎಂಒ ವಿಶೇಷ ಪ್ರತಿನಿಧಿಯಾಗಿ ಅಜಿತ್ ದೋವಲ್ ನೇಮಕ
ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ ಅಜಿತ್ ದೋವಲ್ರನ್ನು ಪ್ರಧಾನ ಮಂತ್ರಿಗಳ ಕಾರ್ಯಾಲಯದ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಲಾಗಿದೆ.

