ದೇಶವಿಶೇಷ ಸ್ಥಾನಮಾನಕ್ಕೆ ಆಗ್ರಹ: ಆಂಧ್ರಪ್ರದೇಶ ಬಂದ್
ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಬೇಕೆಂದು ಆಗ್ರಹಿಸಿ ಆಂಧ್ರಪ್ರದೇಶದಾದ್ಯಂತ ಮಂಗಳವಾರ ಬಂದ್ ಆಚರಿಸಲಾಗುತ್ತಿದೆ. ಸಿಪಿಐ ಹಾಗೂ ಸಿಪಿಎಂ ಪಕ್ಷ ನೀಡಿರುವ ಬಂದ್ ಕರೆಗೆ ಈಗಾಗಲೇ ಸಾಕಷ್ಟು ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿದೆ...