special session

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಒಕ್ಕೊರಲ ತೀರ್ಮಾನ ಸಾಧ್ಯತೆ; ಕೇಂದ್ರಕ್ಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು..!
ಅಧಿವೇಶನದ ಮೊದಲ ದಿನ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಜುಲೈ 27ರಂದು ಹೊರಡಿಸಿರುವ ಏಳನೇ ಕರಡು ಅಧಿಸೂಚನೆ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.

ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸೆಪ್ಟೆಂಬರ್ 21ರಿಂದ 3 ದಿನ ವಿಶೇಷ ಅಧಿವೇಶನ: ಡಾ ಜಿ ಪರಮೇಶ್ವರ್; Video
ನಾವು ಮೂರು ದಿನಗಳ ವಿಶೇಷ ಅಧಿವೇಶನ ನಡೆಸಲಿದ್ದೇವೆ. ರಾಜ್ಯದ ರೈತರು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಮತ್ತು ಹಲವು ತುರ್ತು ಸಮಸ್ಯೆಗಳಿವೆ ಎಂಬುದು ಅಧಿವೇಶನದ ಉದ್ದೇಶ ಹಾಗೂ ಕಾರ್ಯಸೂಚಿಯಾಗಿದೆ ಎಂದರು.

ಕಸ್ತೂರಿರಂಗನ್ ವರದಿ: ಕರಡು ಅಧಿಸೂಚನೆ ವಿರುದ್ಧ ನಿರ್ಣಯ ಅಂಗೀಕರಿಸಲು ವಿಶೇಷ ಅಧಿವೇಶನಕ್ಕೆ ರಾಜ್ಯ ಸರ್ಕಾರ ಮುಂದು..!
ಈ ವಿಚಾರವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಅಗತ್ಯವಿದ್ದರೆ ವಿಧಾನಮಂಡಲದ ವಿಶೇಷ ಅಧಿವೇಶನ ಕರೆದು ನಿರ್ಣಯ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು.

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಹಾಗೂ ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ
ಲೋಕಸಭೆಯ ಬಲವರ್ಧನೆ ಒಳಗೊಂಡ ಯಾವುದೇ ಗಡಿ ನಿರ್ಣಯ ಗಣಿತದ ದೃಷ್ಟಿಯಿಂದ ಮಾತ್ರವಲ್ಲ, ರಾಜಕೀಯವಾಗಿಯೂ ಸಮಾನವಾಗಿರಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.

ವಿಧಾನಮಂಡಲ ವಿಶೇಷ ಅಧಿವೇಶನ: ಜನವರಿ 28ರಂದು ಶಾಸಕಾಂಗ ಪಕ್ಷದ ಸಭೆ ಕರೆದ ಕಾಂಗ್ರೆಸ್
ಜನವರಿ 28ರ ಬುಧವಾರ ಸಂಜೆ 6.30 ಗಂಟೆಗೆ ಅರಮನೆ ರಸ್ತೆಯ ಸಿ.ಐ.ಡಿ. ಕಛೇರಿ ಮುಂಭಾಗದಲ್ಲಿರುವ ಹೋಟೆಲ್ ಯಾಡಿಸನ್ ಬ್ಲೂ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಜನವರಿ 22 ರಿಂದ ವಿಧಾನಸಭೆ ಜಂಟಿ ಅಧಿವೇಶನ: ರಾಜಕೀಯ ನಿಲುವಿಗಿಂತ ಹೆಚ್ಚಿನದ್ದು ರಾಜ್ಯದ ಜನತೆ ನಿರೀಕ್ಷಿಸಬಹುದೇ?
ಜನವರಿ 22 ರಿಂದ 31 ರವರೆಗೆ ನಡೆಯಲಿರುವ ವಿಧಾನಸಭೆ ಜಂಟಿ ಅಧಿವೇಶನವು ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್‌ನ ನಿರಂತರ ಸಾರ್ವಜನಿಕ ಸಂಪರ್ಕ ಪ್ರಯತ್ನಗಳಿಗೆ ಮತ್ತೊಂದು ರಾಜಕೀಯ ವೇದಿಕೆಯಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

MGNREGA ಕುರಿತು ಚರ್ಚಿಸಲು ಜನವರಿ 22ರಿಂದ ವಿಶೇಷ ಅಧಿವೇಶನ: ಸಂಪುಟ ಸಭೆ ನಿರ್ಧಾರ
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜನವರಿ 22ರಿಂದ 31ರ ವರೆಗೆ ವಿಶೇಷ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.

VB-G RAM G ಕುರಿತು ಚರ್ಚೆಗೆ ವಿಶೇಷ ಅಧಿವೇಶನ: ಬಿಜೆಪಿ, ಜೆಡಿಎಸ್ ಸ್ವಾಗತ
ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ವಿಬಿ–ಜಿ ರಾಮ್ ಜಿ ಮಸೂದೆ ಬಗ್ಗೆ ಕಾಂಗ್ರೆಸ್ "ತಪ್ಪು ಮಾಹಿತಿಯನ್ನು ಹರಡುತ್ತಿದೆ" ಎಂದು ಆರೋಪಿಸಿದರು.

ಕೇಂದ್ರದ ವಿರುದ್ಧ ಸಿಡಿದೆದ್ದ ರಾಜ್ಯ ಸರ್ಕಾರ: ಮನ್ರೇಗಾ ಯೋಜನೆ ಮರು ಜಾರಿಗೆ ಆಗ್ರಹ; ನಿರ್ಣಯ ಅಂಗೀಕರಿಸಲು ಶೀಘ್ರದಲ್ಲೇ ವಿಶೇಷ ಅಧಿವೇಶನ
ಗ್ರಾಮೀಣ ಪ್ರದೇಶಗಳ ದಲಿತರು, ಮಹಿಳೆಯರು ಹಾಗೂ ರೈತರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ, ಇದೀಗ ಕೇಂದ್ರ ಸರ್ಕಾರ ಉದ್ಯೋಗದ ಹಕ್ಕನ್ನೇ ಕಸಿದುಕೊಳ್ಳುವ ಕಾರ್ಯದಲ್ಲಿ ತೊಡಗಿದೆ.

