special session

ವಿಶೇಷ ಅಧಿವೇಶನಕ್ಕೆ ವಿರೋಧ ಪಕ್ಷ ಗೈರು; ಶುಕ್ಲಾ ಅವರಿದ್ದ ISS ಮಿಷನ್ 'ಪ್ರಬಲ ಚಿಹ್ನೆ'- ತರೂರ್ ಶ್ಲಾಘನೆ
"ವಿಪಕ್ಷಗಳು ವಿಶೇಷ ಚರ್ಚೆಯಲ್ಲಿ ಭಾಗವಹಿಸುತ್ತಿಲ್ಲವಾದ್ದರಿಂದ, ಕಮಾಂಡರ್ ಶುಭಾಂಶು ಶುಕ್ಲಾ ಅವರ ಇತ್ತೀಚಿನ ISS ಮಿಷನ್ ಬಗ್ಗೆ ಎಲ್ಲಾ ಭಾರತೀಯರು ಎಷ್ಟು ಹೆಮ್ಮೆಪಡುತ್ತಾರೆಂದು ನಾನು ಹೇಳುತ್ತೇನೆ-ತರೂರ್

ಭಾರತ–ಪಾಕ್ ಸಂಘರ್ಷ: ವಿಪಕ್ಷಗಳ ಆಗ್ರಹದ ನಡುವೆಯೂ ಸಂಸತ್ ವಿಶೇಷ ಅಧಿವೇಶನ ಕರೆಯದಿರಲು ಕೇಂದ್ರ ಸರ್ಕಾರ ನಿರ್ಧಾರ?
ಪ್ರತಿಪಕ್ಷಗಳು ವಿಶೇಷ ಅಧಿವೇಶನಕ್ಕೆ ಆಗ್ರಹಿಸುತ್ತಿವೆ. ಆದರೆ, ಅದರ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ.

'ಡೊನಾಲ್ಡ್ ಟ್ರಂಪ್ ಕದನ ವಿರಾಮ ಘೋಷಣೆ': ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ, ಖರ್ಗೆ
ಲೋಕಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿಗೆ ಪತ್ರ ಬರೆದಿದ್ದು, ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನ ಕರೆಯಬೇಕು ಎಂದಿದ್ದಾರೆ.

ಭಯೋತ್ಪಾದನೆ ವಿರುದ್ಧ ಜಂಟಿ ಸಮರ: ಸಂಸತ್ ವಿಶೇಷ ಅಧಿವೇಶನಕ್ಕೆ ಕೇಂದ್ರ ಸರ್ಕಾರ ಮುಂದು..!
ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಇಡೀ ಜಗತ್ತಿಗೆ ಒಗ್ಗಟ್ಟಿನ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದು ನಿರ್ಣಯ ಅಂಗೀಕರಿಸಬೇಕು.

ಹೊಸ ಸಂಸತ್ ಭವನಕ್ಕೆ ಪ್ರವೇಶ: ಲೋಕಸಭಾ, ರಾಜ್ಯಸಭಾ ಸದಸ್ಯರಿಗೆ ಪ್ರಧಾನಿ ಮೋದಿ ಸಾಥ್, ವಿಶೇಷ ಅಧಿವೇಶನ ಆರಂಭ
ಹೊಸ ಸಂಸತ್ ಭವನಕ್ಕೆ ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರು ಪ್ರವೇಶಿಸಿದ್ದು, ಈ ವೇಳೆ ಕೇಂದ್ರ ಸಚಿವರು ಮತ್ತು ಇತರ ಸಂಸದರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ನೂತನ ಕಟ್ಟಡದೊಳಗೆ ಆಗಮಿಸಿದರು. ಇದರೊಂದಿಗೆ ನೂತನ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ಆರಂಭಗೊಂಡಿದೆ.

ಇತಿಹಾಸ ಪುಟಕ್ಕೆ ಹಳೇ ಸಂಸತ್ ಭವನ: ಇಂದಿನಿಂದ ಹೊಸ ಸಂಸತ್ ಕಟ್ಟಡದಲ್ಲಿ 5 ದಿನ ವಿಶೇಷ ಅಧಿವೇಶನ
ಸಂಸತ್ತಿನ ವಿಶೇಷ ಅಧಿವೇಶನದ ಕಲಾಪಗಳು ಮಂಗಳವಾರದಿಂದ ಹೊಸ ಸಂಸತ್ ಕಟ್ಟಡದಲ್ಲಿ ಆರಂಭವಾಗುತ್ತಿದ್ದು, ಇದರ ನಡುವಲ್ಲೇ ಬ್ರಿಟೀಷರ ಆಳ್ವಿಕೆ, 2ನೇ ಮಹಾಯುದ್ಧ, ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಗಳಿಗೆ, ಸಂವಿಧಾನ ರಚನೆ ಹೀಗೆ ಹಲವಾರು ಐತಿಹಾಸಿಕ ಹಾಗೂ ವಿವಾದಾತ್ಮಕ ಮಸೂದೆಗಳಿಗೆ ಸಾಕ್ಷಿಯಾಗಿದ್ದ ನವದೆಹಲಿಯ ಹಳೆಯ ಸಂಸತ್ ಭವನ ಇತಿಹಾಸದ ಪುಟ ಸೇರಲು ಕ್ಷಣಗಣನೆ ಆರಂಭವಾಗಿದೆ.

ಪ್ರತಿಭಟಿಸಲು, ವಿರೋಧಿಸಲು ಸಮಯವಿದೆ, ಈ ಸಣ್ಣ ಅವಧಿಯ ವಿಶೇಷ ಅಧಿವೇಶನವನ್ನು ಸದ್ಭಳಕೆ ಮಾಡೋಣ: ಪ್ರಧಾನಿ ಮೋದಿ
ಸಂಸತ್ತಿನ ಈ ವಿಶೇಷ ಅಧಿವೇಶನದ ಅವಧಿ ಚಿಕ್ಕದಾಗಿದ್ದರೂ ಕೂಡ ಸಮಯ ಬಹಳ ಮಹತ್ವದ್ದಾಗಿದ್ದು, ದೊಡ್ಡದಾಗಿದೆ. ಇದೊಂದು ಐತಿಹಾಸಿಕ ನಿರ್ಧಾರಗಳ ಅಧಿವೇಶನ. ಈ ಅಧಿವೇಶನದ ವಿಶೇಷತೆ ಏನೆಂದರೆ ಸ್ವಾತಂತ್ರ್ಯ ನಂತರ ಭಾರತದ 75 ವರ್ಷಗಳ ಪಯಣ ಹೊಸ ಗಮ್ಯದಿಂದ ಆರಂಭವಾಗುತ್ತಿದೆ.

ಸೆಪ್ಟೆಂಬರ್ 18 ರಿಂದ ಸಂಸತ್ತು ವಿಶೇಷ ಅಧಿವೇಶನ: ಸಂಸದರಿಗೆ ಮೂರು ಸಾಲಿನ ವಿಪ್ ಜಾರಿ ಮಾಡಿದ ಬಿಜೆಪಿ
ಸೆಪ್ಟೆಂಬರ್ 18 ರಿಂದ ಪ್ರಾರಂಭವಾಗುವ ಸಂಸತ್ತಿನ ವಿಶೇಷ ಅಧಿವೇಶನದ ಸಮಯದಲ್ಲಿ ಬಿಜೆಪಿಯ ಎಲ್ಲಾ ಸಂಸದರು ಕಡ್ಡಾಯವಾಗಿ ಸಕ್ರಿಯವಾಗಿ ಹಾಜರಿರಬೇಕು ಎಂದು ಬಿಜೆಪಿ ಎಲ್ಲಾ ಲೋಕಸಭಾ ಸದಸ್ಯರಿಗೆ ಮೂರು ಸಾಲಿನ ವಿಪ್ ಜಾರಿ ಮಾಡಿದೆ.

ಸಂಸತ್ತಿನ ವಿಶೇಷ ಅಧಿವೇಶನದ ಕಾರ್ಯಸೂಚಿ ವಿವರಿಸುವಂತೆ ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒತ್ತಾಯ
ಸೆಪ್ಟೆಂಬರ್ 18 ರಿಂದ 22ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದ ಅಜೆಂಡಾವನ್ನು ವಿವರಿಸಲು ವಿರೋಧ ಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ನಾಯಕರು ಮಂಗಳವಾರ ಕೇಂದ್ರವನ್ನು ಒತ್ತಾಯಿಸಿದ್ದಾರೆ.

