ರಾಜ್ಯ'ಸಂಭಾವ್ಯ ಅನಾಹುತಗಳ ಬಗ್ಗೆ ಜನರು ನನ್ನ ಗಮನಕ್ಕೆ ತಂದಿದ್ದಾರೆ': ವಿಶೇಷ ಅಧಿವೇಶನಕ್ಕೂ ಮುನ್ನ ಕಸ್ತೂರಿರಂಗನ್ ವರದಿ ತಿರಸ್ಕರಿಸಿದ ಸಿಎಂ; Video
ಜನರ ಅಭಿಪ್ರಾಯವನ್ನು ತಿಳಿದುಕೊಳ್ಳುವ ಉದ್ದೇಶದಿಂದ ಡಿ ಕೆ ಶಿವಕುಮಾರ್ ಅವರು ಕಾಫಿ ಬೆಳೆಯುವ ಹಾಗೂ ಅರಣ್ಯದಂಚಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕಾರವಾರ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಪ್ರದೇಶಗಳಿಗೆ ವ್ಯಾಪಕವಾಗಿ ಭೇಟಿ ನೀಡಿದ್ದಾರೆ.