special team

ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ: ವಿಶೇಷ ತನಿಖಾ ತಂಡ ರಚನೆ
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಿರಿಯ ಪೊಲೀಸ್ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದ ನಂತರ, ಸರ್ಕಾರ ಭಾನುವಾರ ಏಳು ಸದಸ್ಯರ ತಂಡವನ್ನು ರಚಿಸಿದೆ. ಐಜಿ ಸ್ಪರ್ಜನ್ ಕುಮಾರ್ ನೇತೃತ್ವದ ವಿಶೇಷ ತಂಡದಲ್ಲಿ ನಾಲ್ವರು ಹಿರಿಯ ಮಹಿಳಾ ಐಪಿಎಸ್ ಅಧಿಕಾರಿಗಳು ಇರಲಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ನಾಯಕಿ, ನಟಿ ಜಯಪ್ರದಾ ಪತ್ತೆಗೆ ವಿಶೇಷ ತಂಡ ರಚನೆ!
ಎರಡು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಬಿಜೆಪಿ ನಾಯಕಿ, ನಟಿ ಜಯಪ್ರದಾ ಪತ್ತೆಗೆ ರಾಂಪುರ ಪೊಲೀಸರು ತಂಡವೊಂದನ್ನು ರಚನೆ ಮಾಡಿದ್ದಾರೆ.

ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ: ತನಿಖೆಗೆ ವಿಶೇಷ ತಂಡ ರಚನೆ
ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸೇರಿ 68 ಶಾಲೆಗಳಿಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯಾ ಪೊಲೀಸ್ ಠಾಣೆಗಳಲ್ಲಿ ಎಫ್‍ಐಆರ್ ದಾಖಲಿಸಲಾಗಿದ್ದು, ವಿಶೇಷ ತಂಡವನ್ನು ರಚಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ,

ಕೊಪ್ಪಳ: ಅತ್ಯಾಚಾರ ಕೇಸ್, ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ- ಪೊಲೀಸರ ಹೇಳಿಕೆ
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ 46 ವರ್ಷದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲು ಮುಂದಾಗಿದ್ದಾರೆ.

ಮೈಸೂರಿನಲ್ಲಿ ಬಾಲಕನ ಕೊಂದ ಚಿರತೆ ಹುಡುಕಾಟಕ್ಕೆ ವಿಶೇಷ ಪಡೆ ರಚನೆ: ಮುಖ್ಯಮಂತ್ರಿ ಬೊಮ್ಮಾಯಿ
11 ವರ್ಷದ ಬಾಲಕನನ್ನು ಕೊಂದಿರುವ ಚಿರತೆಯನ್ನು ಸೆರೆ ಹಿಡಿಯಲು ತೀವ್ರ ಹುಡುಕಾಟ ನಡೆಸಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸ್ಯಾಂಟ್ರೋ ರವಿ ಪ್ರಕರಣ: ತನಿಖೆ ಚುರುಕುಗೊಳಿಸಿದ ಪೊಲೀಸರು, 11 ವಿಶೇಷ ತಂಡ ರಚನೆ
ವಂಚನೆ, ಅತ್ಯಾಚಾರ, ವೇಶ್ಯವಾಟಿಕೆ ಇತ್ಯಾದಿ ಪ್ರಕರಣಗಳಲ್ಲಿ ಸಿಲುಕಿಕೊಂಡಿರುವ ಸ್ಯಾಂಟ್ರೋ ರವಿ ಪ್ರಕರಣ ಕುರಿತು ತನಿಖೆ ಚುರುಕುಗೊಳಿಸಿರುವ ಮೈಸೂರು ನಗರ ಪೊಲೀಸರು, ರವಿ ಬಂಧನಕ್ಕಾಗಿ 11 ವಿಶೇಷ ತಂಡಗಳನ್ನು ರಚನೆ ಮಾಡಿದ್ದಾರೆಂದು ತಿಳಿದುಬಂದಿದೆ.

ಚಿರತೆ ದಾಳಿಗೆ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂ ಪರಿಹಾರ; ಸೆರೆಗೆ ವಿಶೇಷ ತಂಡ ರಚನೆ: ಸಿಎಂ ಬೊಮ್ಮಾಯಿ
ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಆರ್‌ಟಿಐ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
ಆರ್‌ಟಿಐ ಕಾರ್ಯಕರ್ತ ವೆಂಕಟೇಶ್ ಅಲಿಯಾಸ್ ಮಾಮಯ್ಯ ಅವರ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣ ಸಂಬಂಧ ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ.

ಬಾರ್ ಮಾಲೀಕನ ಗುಂಡಿಕ್ಕಿ ಕೊಲೆ: ಆರೋಪಿಗಳ ಪತ್ತೆಗೆ 9 ವಿಶೇಷ ತಂಡ ರಚನೆ
ಭೂಗತ ಲೋಕದ ಜೊತೆ ನಂಟು ಹೊಂದಿದ್ದ ಬಾರ್ ಮಾಲೀಕ ಮನೀಶ್ ಶೆಟ್ಟಿ ಅಲಿಯಾಸ್ ಸರ್ವೋತ್ತಮ್ ಅವರ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆಗೈದು ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗೆ 9 ವಿಶೇಷ ತಂಡಗಳನ್ನು ರಚಿಸಲಾಗಿದೆ.

