special team

ಡಿ.ಜೆ ಹಳ್ಳಿ ಆರೋಪಿಗಳನ್ನು ಹಿಡಿಯಲು ಸಿದ್ಧವಾಯ್ತು 6 ಸ್ಪೆಷಲ್ ಟೀಮ್
ಆಗಸ್ಟ್ 11 ರಾತ್ರಿ ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿಯಲ್ಲಿ ನಡೆದ ಗಲೆಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸರು ಆರೋಪಿಗಳನ್ನು ಹುಡುಕಿ ಹುಡುಕಿ ಬಂಧನಕ್ಕೊಳಪಡಿಸುತ್ತಿದ್ದಾರೆ.

ರಾಜಸ್ತಾನ ಆಡಿಯೊ ಟೇಪ್ ಆರೋಪ:ತನಿಖೆಗೆ ವಿಶೇಷ ಪೊಲೀಸ್ ತಂಡ ರಚನೆ
ರಾಜಸ್ತಾನದಲ್ಲಿ ಅಶೋಕ್ ಗೆಹ್ಲೊಟ್ ನೇತೃತ್ವದ ಸರ್ಕಾರವನ್ನು ಉರುಳಿಸಲು ಪಿತೂರಿ ನಡೆಸಿದ್ದರು ಎನ್ನಲಾದ ಆಡಿಯೊ ಟೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ದಾಖಲಿಸಿರುವ ಕೇಸಿನ ಬಗ್ಗೆ ತನಿಖೆ ನಡೆಸಲು ರಾಜಸ್ತಾನ ಪೊಲೀಸರ ವಿಶೇಷ ತಂಡವನ್ನು ರಚಿಸಲಾಗಿದೆ.

ನೆರೆ ಪರಿಹಾರ ನೇರವಾಗಿ ಸಂತ್ರಸ್ಥರಿಗೆ ತಲುಪಿಸಲು ವಿಶೇಷ ತಂಡ: ಆರ್. ಅಶೋಕ್
ಪ್ರವಾಹ ಪರಿಹಾರ ನೇರವಾಗಿ ಸಂತ್ರಸ್ತರ ಕೈ ಸೇರುವಂತೆ ನೋಡಿಕೊಳ್ಳಲು ವಿಶೇಷ ತಂಡ ರಚನೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಭೂಗತ ಪಾತಕಿ ದಾವೂದ್ ಬಂಧನಕ್ಕೆ 50 ಸದಸ್ಯರ ವಿಶೇಷ ತಂಡ ರಚನೆ
ಪಾಕಿಸ್ತಾನದಲ್ಲಿ ಅಡಗಿ ಕುಳಿತು ತನ್ನ ಎಲ್ಲಾ ಚಟುವಟಿಕೆಗಳನ್ನು ಮುಂದುವರೆಸುತ್ತಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಸೆರೆಹಿಡಿಯಲು ಕೇಂದ್ರ ಸರ್ಕಾರ ಹೊಸ ನೀಲನಕ್ಷೆಯನ್ನು ಸಿದ್ಧಪಡಿಸಿದ್ದು...

ಮದ್ಯದ ಬಾಟಲಿಯಿಟ್ಟ ಕಿಡಿಗೇಡಿಗಳ ಪತ್ತೆಗೆ ಶೋಧ
ಕಾವೇರಿ ಜಂಕ್ಷನ್ ನಲ್ಲಿ ವಿದೇಶಿ ಮದ್ಯ ಬಾಟಲಿಯಿಟ್ಟು (ಅನುಮಾನಾಸ್ಪದ ವಸ್ತು) ಶುಕ್ರವಾರ ಸಂಕ್ರಾಂತಿ ಹಬ್ಬದ ಆಚರಣೆಯಲ್ಲಿ ಮುಳುಗಿದ್ದ ನಗರದ ಜನತೆಯನ್ನು ಕೆಲ ಕಾಲ ಬೆಚ್ಚಿ ಬೀಳಿಸಿದ್ದ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ...

ಪೊಲೀಸರಿಗೆ ಕಿರುಕುಳ: ತನಿಖೆಗೆ ವಿಶೇಷ ತಂಡ ರಚನೆ
ಪೋಲೀಸ್ ಪೇದೆಗಳು ಹಿರಿಯ ಅಧಿಕಾರಿಗಳ ಕಿರುಕಳ ತಾಳದೆ ದಯಾಮರಣ ಕೇಳುತ್ತಿರುವ ಬಗ್ಗೆ ತನಿಖೆ ನಡೆಸಲು ವಿಶೇಷ ತಂಡ ರಚಿಸಲಾಗುವುದು ..

ಭವಾರಿಯಾ ತಂಡದ ಬಂಧನಕ್ಕೆ ಕಾರ್ಯಾಚರಣೆ
ಸರಗಳವು ಮತ್ತು ಮನೆಗಳವು ಪ್ರಕರಣಗಳಲ್ಲಿ ಬೇಕಿರುವ ಉತ್ತರಪ್ರದೇಶ ಮೂಲದ ಭವಾರಿಯಾ ತಂಡದ ಮುಖ್ಯಸ್ಥರಾದ ರಾಕೇಶ್ ಮತ್ತು ಛತ್ರಸೇನ್ ಬಂಧನಕ್ಕೆ 3 ವಿಶೇಷ ತಂಡ ರಚಿಸಲಾಗಿದೆ ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ. ಹರಿಶೇಖರನ್ ತಿಳಿಸಿದರು...

ಸರಗಳ್ಳರ ಪತ್ತೆಗೆ ವಿಶೇಷ ತಂಡ
ಸರಣಿ ಸರಗಳ್ಳತನ ಆರೋಪಿಗಳ ಬಂಧನಕ್ಕೆ ತೀವ್ರ ಪ್ರಯತ್ನ ನಡೆದಿದ್ದು, ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ಶುಕ್ರವಾರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆಯಿತು...

ಪರಾರಿಯಾದ ಕೈದಿ ಸೆರೆಗೆ ವಿಶೇಷ ತಂಡ
ಜೈಲಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಪ್ಪನ ಅಗ್ರಹಾರ ಜೈಲಿನಿಂದ ಪರಾರಿಯಾಗಿದ್ದ ಕೈದಿ ಮಂಜುನಾಥನ ಬಂಧನಕ್ಕೆ ಎರಡು ವಿಶೇಷ ತಂಡಗಳು ಶೋಧಕ್ಕಿಳಿದಿವೆ. ಒಂದು ತಂಡ ಚಿತ್ರದುರ್ಗ, ಮತ್ತೊಂದು ತಂಡ ಬೆಂಗಳೂರಿನ ನಾನಾ ಕಡೆಗಳಲ್ಲಿ ತಪಾಸಣೆ ನಡೆಸಿದೆ...

