ರಾಜ್ಯಮುಂದಿನ ಬಜೆಟ್ನಲ್ಲಿ ಮಹಿಳೆಯರಿಗಾಗಿ ವಿಶೇಷ ಕಲ್ಯಾಣ ಯೋಜನೆಗೆ ಸರ್ಕಾರ ಸಿದ್ಧತೆ!
2023ರ ವಿಧಾನಸಭಾ ಚುನಾವಣೆಗೆ ಮಹಿಳಾ ಮತದಾರರ ಓಲೈಸುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗಾಗಿ ವಿಶೇಷ ಕಲ್ಯಾಣ ಯೋಜನೆ ರೂಪಿಸಲು ಸಿದ್ಧತೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.