ರಾಜ್ಯಬೆಂಗಳೂರು: ಆರ್ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ, ತಪ್ಪಿದ ದೊಡ್ಡ ದುರಂತ!
ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ಸಾಧಿಸಲಿ ಎಂದು ಅಭಿಮಾನಿಗಳು ಗುರುವಾರ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.