Speculation

ಕುತೂಹಲ ಕೆರಳಿಸಿದ ಡಿಕೆಶಿ-ಚಂದ್ರಬಾಬು ನಾಯ್ಡು ಭೇಟಿ: ಆಂಧ್ರಪ್ರದೇಶದಲ್ಲೂ ಶುರುವಾಯಿತೇ ತಂತ್ರಗಾರಿಕೆ?
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ್ದು, ಇಬ್ಬರ ಈ ಭೇಟಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸುರೇಶ್ ಗೌಡ ರಾಜೀನಾಮೆ: ಹಲವು ಅನುಮಾನಗಳಿಗೆ ಎಡೆ!
ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಮೊನ್ನೆ ಸೋಮವಾರ ರಾತ್ರಿ ಮಾಜಿ ಶಾಸಕ ಬಿ ಸುರೇಶ್ ಗೌಡ ರಾಜೀನಾಮೆ ನೀಡಿದ್ದಾರೆ. ಪಕ್ಷದೊಳಗಿನ ಆಂತರಿಕ ಒತ್ತಡದಿಂದ ಅವರು ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

36ನೇ ವಯಸ್ಸಿಗೆ ಇಹಲೋಕ ತ್ಯಜಿಸಿದನೇ ಸರ್ವಾಧಿಕಾರಿ ಕಿಮ್ ಜಾಂಗ್ ಉನ್? ನಿಧನದ ಸುದ್ದಿ ಶೀಘ್ರ ಘೋಷಣೆ?
ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆರೋಗ್ಯದ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ ಕಿಮ್ ಜಾಂಗ್ ಸಾವನ್ನಪ್ಪಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ

ಟಾಟಾ ಸಂಸ್ಥೆ ಜತೆ ಒಪ್ಪಂದ ವರದಿ ನಿಜವಲ್ಲ: ಜೆಟ್ ಏರ್ ವೇಸ್
ಜೆಟ್ ಏರ್ ವೇಸ್ ನ್ನು ಟಾಟಾ ಗ್ರೂಪ್ ಸಂಸ್ಥೆ ಖರೀದಿಸಲಿದೆ ಎಂಬ ಮಾಧ್ಯಮ ವರದಿ ಕೇವಲ ...

