ಸಿದ್ದಗಂಗಾ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ