Speech

ಕೋವಿಡ್ ವೇಳೆ ಆಕ್ಸಿಜನ್ ಇಲ್ಲದೆ ಜನ ಪ್ರಾಣ ಬಿಟ್ಟಾಗ ಸಂವೇದನೆಯನ್ನೂ ICU ನಲ್ಲಿಟ್ಟಿದ್ರಾ? ಬಿಜೆಪಿಗೆ ಸಿದ್ದರಾಮಯ್ಯ ತರಾಟೆ!
ರಾಜ್ಯ

ಕೋವಿಡ್ ವೇಳೆ ಆಕ್ಸಿಜನ್ ಇಲ್ಲದೆ ಜನ ಪ್ರಾಣ ಬಿಟ್ಟಾಗ ಸಂವೇದನೆಯನ್ನೂ ICU ನಲ್ಲಿಟ್ಟಿದ್ರಾ? ಬಿಜೆಪಿಗೆ ಸಿದ್ದರಾಮಯ್ಯ ತರಾಟೆ!

ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸಿದ ಸಿದ್ದರಾಮಯ್ಯ, ಈಗಿನ ಸರ್ಕಾರದ ಆಡಳಿತದ ನೀತಿಗಳು ಮತ್ತು ಹಿಂದಿನ ಬಿಜೆಪಿ ಆಡಳಿತದ ನೀತಿಗಳ ನಡುವೆ ಹೋಲಿಕೆ ಮಾಡಿದರು. ಬಿಜೆಪಿ ಸರ್ಕಾರದ ಆಡಳಿತ ನೀತಿಗಳು ಸಂವೇದನಾರಹಿತವಾಗಿತ್ತು ಎಂದು ಆರೋಪಿಸಿದರು.

77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್..!
ರಾಜ್ಯ

77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್..!

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

ಗಣರಾಜ್ಯೋತ್ಸವ 2026: ರಾಜ್ಯಪಾಲರು ಸರ್ಕಾರದ ಭಾಷಣ ನಿರಾಕರಿಸಿದ್ದೇ ಆದರೆ, ಕೇಂದ್ರ ಸರ್ಕಾರದ "ಏಜೆಂಟ್" ಎಂದು ಸಾಬೀತು- ಎಂ.ಬಿ ಪಾಟೀಲ್
ರಾಜಕೀಯ

ಗಣರಾಜ್ಯೋತ್ಸವ 2026: ರಾಜ್ಯಪಾಲರು ಸರ್ಕಾರದ ಭಾಷಣ ನಿರಾಕರಿಸಿದ್ದೇ ಆದರೆ, ಕೇಂದ್ರ ಸರ್ಕಾರದ "ಏಜೆಂಟ್" ಎಂದು ಸಾಬೀತು- ಎಂ.ಬಿ ಪಾಟೀಲ್

ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದದಿರುವ ಮೂಲಕ, ರಾಜ್ಯಪಾಲರು ಕೇಂದ್ರದ ಆಜ್ಞೆಯ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಅನುಮಾನಗಳು ಮೂಡಿವೆ.

ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿರುವುದು ಸಂವಿಧಾನ ಉಲ್ಲಂಘನೆ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿರುವುದು ಸಂವಿಧಾನ ಉಲ್ಲಂಘನೆ: ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯಪಾಲರು ವರ್ಷದ ಮೊದಲ ಅಧಿವೇಶನದಲ್ಲಿ ಶಾಸಕಾಂಗವನ್ನು ಉದ್ದೇಶಿಸಿ ಮಾತನಾಡಬೇಕಾಗುತ್ತದೆ ಮತ್ತು ಆ ಭಾಷಣವು ಚುನಾಯಿತ ಸರ್ಕಾರದ ನೀತಿ ಹೇಳಿಕೆಯಾಗಿದ್ದು, ರಾಜ್ಯಪಾಲರ ವೈಯಕ್ತಿಕ ಅಭಿಪ್ರಾಯಗಳಲ್ಲ.

Devi Awards Bengaluru: ಕನಸು, ಶ್ರಮ, ಪ್ರಶಸ್ತಿ; ದೇವಿ ಅವಾರ್ಡ್ಸ್ ಪುರಸ್ಕೃತರ ಮನದಾಳದ ಮಾತುಗಳು!
ರಾಜ್ಯ

Devi Awards Bengaluru: ಕನಸು, ಶ್ರಮ, ಪ್ರಶಸ್ತಿ; ದೇವಿ ಅವಾರ್ಡ್ಸ್ ಪುರಸ್ಕೃತರ ಮನದಾಳದ ಮಾತುಗಳು!

ಆಕ್ಸಿಲರ್ ವೆಂಚರ್ಸ್‌ನ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ಸೊಂಥಾಲಿಯಾ ಮತ್ತಿತರರು ಉಪಸ್ಥಿತರಿದ್ದರು

ಧರ್ಮ, ಜಾತಿ ಎತ್ತಿ ಕಟ್ಟಿ, ಸಮಾಜ ಒಡೆಯುವವರ ಜೊತೆ ಕೈ ಜೋಡಿಸಬೇಡಿ: ಸಿಎಂ ಸಿದ್ದರಾಮಯ್ಯ
ರಾಜ್ಯ

ಧರ್ಮ, ಜಾತಿ ಎತ್ತಿ ಕಟ್ಟಿ, ಸಮಾಜ ಒಡೆಯುವವರ ಜೊತೆ ಕೈ ಜೋಡಿಸಬೇಡಿ: ಸಿಎಂ ಸಿದ್ದರಾಮಯ್ಯ

ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧ, ಜೈನ ಯಾವುದೇ ಧರ್ಮವೂ ಮತ್ತೊಬ್ಬರನ್ನು, ಮತ್ತೊಂದು ಧರ್ಮವನ್ನು ದ್ವೇಷಿಸು ಎಂದು ಹೇಳಿಲ್ಲ.

Israel must finish the job: ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣ; ಅನೇಕ ರಾಷ್ಟ್ರಗಳ ಪ್ರತಿನಿಧಿಗಳು ವಾಕ್ ಔಟ್! Video
ವಿದೇಶ

Israel must finish the job: ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣ; ಅನೇಕ ರಾಷ್ಟ್ರಗಳ ಪ್ರತಿನಿಧಿಗಳು ವಾಕ್ ಔಟ್! Video

ವಿಶ್ವಸಂಸ್ಥೆಯಲ್ಲಿ ಅವರು ಭಾಷಣ ಮಾಡಲು ತಯಾರಾಗುತ್ತಿದ್ದಂತೆಯೇ ಡಜನ್ ಗಟ್ಟಲೇ ರಾಷ್ಟ್ರಗಳ ಪ್ರತಿನಿಧಿಗಳು ವಿಶ್ವಸಂಸ್ಥೆ ಸಾಮಾನ್ಯ ಸಭೆಯಿಂದ ಹೊರನಡೆದಿದ್ದಾರೆ. ನಂತರ ನೆತನ್ಯಾಹು ಭಾಷಣ ಮಾಡಿದ್ದಾರೆ.

79ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ, Operation Sindoor ಕೊಂಡಾಡಿದ ಮೋದಿ
ದೇಶ

79ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ, Operation Sindoor ಕೊಂಡಾಡಿದ ಮೋದಿ

ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.

ರಾಜ್ಯದ ಅಭಿವೃದ್ಧಿ ವೇಗ ಚುರುಕು, ಹಣಕಾಸು ಪರಿಸ್ಥಿತಿ ಮತ್ತಷ್ಟು ಸದೃಢ: ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ
ರಾಜ್ಯ

ರಾಜ್ಯದ ಅಭಿವೃದ್ಧಿ ವೇಗ ಚುರುಕು, ಹಣಕಾಸು ಪರಿಸ್ಥಿತಿ ಮತ್ತಷ್ಟು ಸದೃಢ: ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ

ಕರ್ನಾಟಕದ ಮಾದರಿಯನ್ನು ಜಗತ್ತಿನ ಅನೇಕ ಅರ್ಥಶಾಸ್ತ್ರಜ್ಞರು ಮತ್ತು ವಿಶ್ವವಿದ್ಯಾಲಯಗಳು ಅಧ್ಯಯನ ಮಾಡುತ್ತಿವೆ.