Speech

ಎಲ್ಲಾ ಆರೋಗ್ಯಕರ ಟೀಕೆಗಳಿಗೆ ಸ್ವಾಗತ; ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ಡೋಂಟ್ ಕೇರ್: ಸಿದ್ದರಾಮಯ್ಯ
ರಾಜ್ಯ

ಎಲ್ಲಾ ಆರೋಗ್ಯಕರ ಟೀಕೆಗಳಿಗೆ ಸ್ವಾಗತ; ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ಡೋಂಟ್ ಕೇರ್: ಸಿದ್ದರಾಮಯ್ಯ

ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿದೆ. ಇದು ಅಪಾಯಕಾರಿ. ನಾನು ಇವತ್ತಿನವರೆಗೂ ಯಾವ ಮಾಧ್ಯಮದವರಿಗೂ ಯಾಕೆ ಹೀಗೆ ಬರಿದ್ರಿ ಅಂತ ಕೇಳಿಲ್ಲ. ಆದರೆ ನೀವು ಜನರ ಧ್ವನಿಯಾಗಿ ಕೆಲಸ ಮಾಡಬೇಕು. ಸಾಧ್ಯವಾದರೆ ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ

2047ರ ವೇಳೆಗೆ ವಿಕಸಿತ ಭಾರತ ನಮ್ಮ ಗುರಿ, 140 ಕೋಟಿ ಜನರಿಂದ ನವ ಭಾರತ ನಿರ್ಮಾಣ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ
ದೇಶ

2047ರ ವೇಳೆಗೆ ವಿಕಸಿತ ಭಾರತ ನಮ್ಮ ಗುರಿ, 140 ಕೋಟಿ ಜನರಿಂದ ನವ ಭಾರತ ನಿರ್ಮಾಣ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ

‘2047ರ ವೇಳೆಗೆ ವಿಕಸಿತ ಭಾರತ’ ನಮ್ಮ ಗುರಿಯಾಗಿದ್ದು, ದೇಶದ 140 ಕೋಟಿ ಜನರಿಂದ ಹೊಸ ಭಾರತ ನಿರ್ಮಾಣವಾಗಲಿದೆ' ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಹೇಳಿದರು.

'ತೆಗೆದುಹಾಕಿರುವ ನನ್ನ ಹೇಳಿಕೆಗಳನ್ನು ಮತ್ತೆ ಸೇರಿಸಿ': ಲೋಕಸಭಾಧ್ಯಕ್ಷರಿಗೆ ರಾಹುಲ್ ಗಾಂಧಿ ಮನವಿ
ದೇಶ

'ತೆಗೆದುಹಾಕಿರುವ ನನ್ನ ಹೇಳಿಕೆಗಳನ್ನು ಮತ್ತೆ ಸೇರಿಸಿ': ಲೋಕಸಭಾಧ್ಯಕ್ಷರಿಗೆ ರಾಹುಲ್ ಗಾಂಧಿ ಮನವಿ

ಪ್ರಧಾನಿ ನರೇಂದ್ರ ಮೋದಿಯವರ ಜಗತ್ತಿನಲ್ಲಿ ಸತ್ಯವನ್ನು ಹೊರಹಾಕಬಹುದು, ಆದರೆ ವಾಸ್ತವದಲ್ಲಿ ಅಲ್ಲ, ನಾನು ಏನು ಹೇಳಬೇಕೋ ಅದನ್ನು ಹೇಳಿದ್ದೇನೆ ಮತ್ತು ಅದು ಸತ್ಯ ಕೂಡ.

ವಿರೋಧ ಪಕ್ಷದ ನಾಯಕನ ಚೊಚ್ಚಲ ಭಾಷಣಕ್ಕೆ ಕತ್ತರಿ: ವಾಸ್ತವದಲ್ಲಿ ಸತ್ಯವನ್ನು ತೆಗೆದುಹಾಕಲು ಸಾಧ್ಯವಿಲ್ಲ- ರಾಹುಲ್ ಗಾಂಧಿ
ದೇಶ

ವಿರೋಧ ಪಕ್ಷದ ನಾಯಕನ ಚೊಚ್ಚಲ ಭಾಷಣಕ್ಕೆ ಕತ್ತರಿ: ವಾಸ್ತವದಲ್ಲಿ ಸತ್ಯವನ್ನು ತೆಗೆದುಹಾಕಲು ಸಾಧ್ಯವಿಲ್ಲ- ರಾಹುಲ್ ಗಾಂಧಿ

ತೆಗೆದುಹಾಕಲಾದ ಭಾಗಗಳಲ್ಲಿ ಹಿಂದೂಗಳು ಮತ್ತು ಪಿಎಂ ನರೇಂದ್ರ ಮೋದಿ-ಬಿಜೆಪಿ-ಆರ್‌ಎಸ್‌ಎಸ್ ಇತರರ ಬಗ್ಗೆ ಅವರ ಮಾತುಗಳು ಕೂಡ ಸೇರಿವೆ.

ಮೋದಿ, ಬಿಜೆಪಿ, RSS ಮಾತ್ರ ಇಡೀ ಹಿಂದೂ ಸಮುದಾಯವಲ್ಲ: ಲೋಕಸಭೆಯಲ್ಲಿ ರಾಹುಲ್ ಗಾಂಧಿ
ದೇಶ

ಮೋದಿ, ಬಿಜೆಪಿ, RSS ಮಾತ್ರ ಇಡೀ ಹಿಂದೂ ಸಮುದಾಯವಲ್ಲ: ಲೋಕಸಭೆಯಲ್ಲಿ ರಾಹುಲ್ ಗಾಂಧಿ

ಮೋದಿ, ಬಿಜೆಪಿ, ಆರ್ ಎಸ್ಎಸ್ ಮಾತ್ರ ಇಡೀ ಹಿಂದೂ ಸಮುದಾಯವಲ್ಲ ಎಂದು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ: ಪ್ರಧಾನಿ ಮೋದಿಯವರ ಭಾಷಣ 8 ಪ್ರಾದೇಶಿಕ ಭಾಷೆಗಳಲ್ಲಿ AI ಮೂಲಕ ನೇರ ಪ್ರಸಾರ
ದೇಶ

ಲೋಕಸಭೆ ಚುನಾವಣೆ: ಪ್ರಧಾನಿ ಮೋದಿಯವರ ಭಾಷಣ 8 ಪ್ರಾದೇಶಿಕ ಭಾಷೆಗಳಲ್ಲಿ AI ಮೂಲಕ ನೇರ ಪ್ರಸಾರ

ಪ್ರಧಾನಿಯವರ ಭಾಷಣಗಳನ್ನು ಈಗ ಬಂಗಾಳಿ, ಕನ್ನಡ, ತಮಿಳು, ತೆಲುಗು, ಪಂಜಾಬಿ, ಒಡಿಯಾ, ಮರಾಠಿ ಮತ್ತು ಮಲಯಾಳಂ ಭಾಷೆಗಳಲ್ಲಿ ಡಬ್ ಮಾಡಿ ಪ್ರಸಾರ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ

ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಕ್ರಮ- ಸಿಎಂ ಸಿದ್ದರಾಮಯ್ಯ ಭರವಸೆ
ರಾಜ್ಯ

ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಕ್ರಮ- ಸಿಎಂ ಸಿದ್ದರಾಮಯ್ಯ ಭರವಸೆ

ಗ್ರಾಮಗಳ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಕೆಲವು ರಾಷ್ಟ್ರಗಳು ಅಜೆಂಡಾ ನಿರ್ಧರಿಸಿ, ಉಳಿದವರು ಅನುಸರಿಸುವ ಕಾಲ ಮುಗಿದಿದೆ: ವಿಶ್ವಸಂಸ್ಥೆಯಲ್ಲಿ ಎಸ್ ಜೈಶಂಕರ್
ವಿದೇಶ

ಕೆಲವು ರಾಷ್ಟ್ರಗಳು ಅಜೆಂಡಾ ನಿರ್ಧರಿಸಿ, ಉಳಿದವರು ಅನುಸರಿಸುವ ಕಾಲ ಮುಗಿದಿದೆ: ವಿಶ್ವಸಂಸ್ಥೆಯಲ್ಲಿ ಎಸ್ ಜೈಶಂಕರ್

ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಭಾರತವನ್ನು ಸೇರಿಸಿಕೊಳ್ಳುವುದನ್ನು ಬಲವಾಗಿ ಸಮರ್ಥಿಸಿಕೊಂಡಿರುವ ವಿದೇಶಾಂಗ ಸಚಿವ ಜೈಶಂಕರ್, ಕೆಲವೇ ಕೆಲವು ರಾಷ್ಟ್ರಗಳು ಅಜೆಂಡಾವನ್ನು ನಿರ್ಧರಿಸಿ ಉಳಿದ ರಾಷ್ಟ್ರಗಳು ಅದನ್ನು ಅನುಸರಿಸಲು ನಿರೀಕ್ಷಿಸುವ ಕಾಲ ಮುಗಿದಿದೆ ಎಂದು ಹೇಳಿದ್ದಾರೆ.

'ಅವರ ಮಧ್ಯರಾತ್ರಿಯ ಭಾಷಣ ನಮಗೆ ಸ್ಪೂರ್ತಿ ನೀಡಿತ್ತು': ಹಳೆ ಸಂಸತ್ತಿನಲ್ಲಿ ಕೊನೆಯ ಭಾಷಣದಲ್ಲಿ ನೆಹರೂ ಭಾಷಣ ಸ್ಮರಿಸಿದ ಪ್ರಧಾನಿ ಮೋದಿ
ದೇಶ

'ಅವರ ಮಧ್ಯರಾತ್ರಿಯ ಭಾಷಣ ನಮಗೆ ಸ್ಪೂರ್ತಿ ನೀಡಿತ್ತು': ಹಳೆ ಸಂಸತ್ತಿನಲ್ಲಿ ಕೊನೆಯ ಭಾಷಣದಲ್ಲಿ ನೆಹರೂ ಭಾಷಣ ಸ್ಮರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ನೆನಪಿಸಿಕೊಂಡಿದ್ದಾರೆ. ಹಳೇ ಸಂಸತ್ತಿನ ಭವನದಲ್ಲಿ ತಮ್ಮ ಕೊನೆಯ ಭಾಷಣದಲ್ಲಿ ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಮೊದಲ ಪ್ರಧಾನಿ ಜವಾಹರ್‌ಲಾಲ್‌ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.