Speech

ಎಸ್ ಸಿಒ ಸಭೆ: 2019 ರ ನಂತರ ಭಾರತದೊಂದಿಗೆ ರಚನಾತ್ಮಕ ಮಾತುಕತೆ ಕಷ್ಟವಾಗಿದೆ:  ಪಾಕ್ ವಿದೇಶಾಂಗ ಸಚಿವ ಬಿಲಾವಲ್
ವಿದೇಶ

ಎಸ್ ಸಿಒ ಸಭೆ: 2019 ರ ನಂತರ ಭಾರತದೊಂದಿಗೆ ರಚನಾತ್ಮಕ ಮಾತುಕತೆ ಕಷ್ಟವಾಗಿದೆ:  ಪಾಕ್ ವಿದೇಶಾಂಗ ಸಚಿವ ಬಿಲಾವಲ್

2019ರ ನಂತರ ಭಾರತದ ಜೊತೆಗೆ ರಚನಾತ್ಮಕ ಮಾತುಕತೆ ಕಷ್ಟಕರವಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಜರ್ದಾರಿ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ನನಗೇನು ಭಯ! ಮಾಗಡಿ ರಸ್ತೆಯಲ್ಲಿ ಪೋಲಿ ಆಟ ಆಡಿ ಬಂದವನು ನಾನು: ಹಂಸಲೇಖ
ರಾಜ್ಯ

ನನಗೇನು ಭಯ! ಮಾಗಡಿ ರಸ್ತೆಯಲ್ಲಿ ಪೋಲಿ ಆಟ ಆಡಿ ಬಂದವನು ನಾನು: ಹಂಸಲೇಖ

ನನಗೇನು ಭಯ! ಮಾಗಡಿ ರಸ್ತೆಯಲ್ಲಿ ದೊಡ್ಡ ದೊಡ್ಡ ಪೋಲಿ ಆಟಗಳನ್ನು ಆಡಿ ಬಂದಿದ್ದೇನೆ. ಅದಕ್ಕೊಂದು ಚರಿತ್ರೆಯೇ ಇದೆ ಎಂದು ನಾದಬ್ರಹ್ಮ ಹಂಸಲೇಖ ಹೇಳಿದ್ದಾರೆ.

ಸುಭಿಕ್ಷ, ಸುರಕ್ಷಿತ, ಸಮೃದ್ಧ, ಸಂಪದ್ಭರಿತ ಕರ್ನಾಟಕ ಕಟ್ಟುವ ಸಂಕಲ್ಪ: ಮುಖ್ಯಮಂತ್ರಿ ಬೊಮ್ಮಾಯಿ
ರಾಜಕೀಯ

ಸುಭಿಕ್ಷ, ಸುರಕ್ಷಿತ, ಸಮೃದ್ಧ, ಸಂಪದ್ಭರಿತ ಕರ್ನಾಟಕ ಕಟ್ಟುವ ಸಂಕಲ್ಪ: ಮುಖ್ಯಮಂತ್ರಿ ಬೊಮ್ಮಾಯಿ

ಸುಭಿಕ್ಷ, ಸುರಕ್ಷಿತ, ಸಮೃದ್ಧ, ಸಂಪದ್ಭರಿತ ಕರ್ನಾಟಕವನ್ನು ಕಟ್ಟುವ ಸಂಕಲ್ಪವನ್ನು ತೊಟ್ಟಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣದಲ್ಲಿ 9/11 ನಂತಹ ದಾಳಿ ಘಟನೆಗಳಿಗೂ ಪರಿಹಾರಗಳಿವೆ: ಪ್ರಧಾನಿ ಮೋದಿ
ದೇಶ

ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣದಲ್ಲಿ 9/11 ನಂತಹ ದಾಳಿ ಘಟನೆಗಳಿಗೂ ಪರಿಹಾರಗಳಿವೆ: ಪ್ರಧಾನಿ ಮೋದಿ

1893ರಲ್ಲಿ ಸ್ವಾಮಿ ವಿವೇಕಾನಂದರ ಅವರು ಚಿಕಾಗೋದಲ್ಲಿ ಮಾಡಿದ್ದ ಭಾಷಣದಲ್ಲಿ 9/11ದಂತದ ದಾಳಿ ಘಟನೆಗಳಿಗೂ ಶಾಶ್ವತ ಪರಿಹಾರಗಳಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ.

ಇಂದಿನಿಂದ ನವ ಕರ್ನಾಟಕ ನಿರ್ಮಾಣವಾಗಲಿದೆ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಸಿಎಂ ಬೊಮ್ಮಾಯಿ ಸಂಕಲ್ಪ
ರಾಜ್ಯ

ಇಂದಿನಿಂದ ನವ ಕರ್ನಾಟಕ ನಿರ್ಮಾಣವಾಗಲಿದೆ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಸಿಎಂ ಬೊಮ್ಮಾಯಿ ಸಂಕಲ್ಪ

ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದ್ದು, ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದು, ರಾಜ್ಯದ ಜನತೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. 

ಸ್ವಾತಂತ್ರ್ಯದ ಶತಮಾನೋತ್ಸವ ವೇಳೆಗೆ 'ಆದರ್ಶ ಭಾರತ ನಿರ್ಮಾಣ'ದ ಗುರಿ ಮುಟ್ಟಿರಬೇಕು: ಪ್ರಧಾನಿ ಮೋದಿ
ದೇಶ

ಸ್ವಾತಂತ್ರ್ಯದ ಶತಮಾನೋತ್ಸವ ವೇಳೆಗೆ 'ಆದರ್ಶ ಭಾರತ ನಿರ್ಮಾಣ'ದ ಗುರಿ ಮುಟ್ಟಿರಬೇಕು: ಪ್ರಧಾನಿ ಮೋದಿ

ಕೊರೋನಾತಂಕ ನಡುವೆಯೇ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅತ್ಯಂತ ಸರಳವಾಗಿ ಆಚರಿಸಲಾಗುತ್ತಿದೆ. ಈಗಾಗಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ್ದು, ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. 

'ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನ್ನ ಸಂಕಲ್ಪ, ನನಗೆ ಎಲ್ಲ ಸಂದರ್ಭದಲ್ಲೂ ಅಗ್ನಿಪರೀಕ್ಷೆ': ಭಾವುಕರಾದ ಸಿಎಂ ಯಡಿಯೂರಪ್ಪ
ರಾಜಕೀಯ

'ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನ್ನ ಸಂಕಲ್ಪ, ನನಗೆ ಎಲ್ಲ ಸಂದರ್ಭದಲ್ಲೂ ಅಗ್ನಿಪರೀಕ್ಷೆ': ಭಾವುಕರಾದ ಸಿಎಂ ಯಡಿಯೂರಪ್ಪ

ವಿಧಾನಸಭೆಯಲ್ಲಿ ಜಿಲ್ಲೆಯಿಂದ ಒಬ್ಬನೇ ಬಂದು ಹೋರಾಟ ಮಾಡಿದ್ದೇನೆ, ನಾನು ಏಕಾಂಗಿ ಅಲ್ಲ, ಹಿಂತಿರುಗಿ ಎಂದೂ ನೋಡಲಿಲ್ಲ ಎಂದು ವಿದಾಯ ಭಾಷಣ ರೀತಿಯಲ್ಲಿ ತಮ್ಮ ಹಿಂದಿನ ಹೋರಾಟದ ಬದುಕನ್ನು ನೆನೆದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಭಾವುಕರಾದ ಪ್ರಸಂಗ ನಡೆಯಿತು.

ಚುನಾವಣೆಯಲ್ಲಿ ಅಕ್ರಮ ಎಂದ ಡೊನಾಲ್ಡ್ ಟ್ರಂಪ್: ಭಾಷಣದ ಪ್ರಸಾರ ಅರ್ಧಕ್ಕೆ ನಿಲ್ಲಿಸಿದ ನ್ಯೂಸ್ ಚಾನೆಲ್ ಗಳು!
ವಿದೇಶ

ಚುನಾವಣೆಯಲ್ಲಿ ಅಕ್ರಮ ಎಂದ ಡೊನಾಲ್ಡ್ ಟ್ರಂಪ್: ಭಾಷಣದ ಪ್ರಸಾರ ಅರ್ಧಕ್ಕೆ ನಿಲ್ಲಿಸಿದ ನ್ಯೂಸ್ ಚಾನೆಲ್ ಗಳು!

ತಮಗೆ ಬಂದ ಮತಗಳನ್ನು ಕದಿಯಲಾಗಿದೆ ಎಂದು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸುತ್ತಿದ್ದಂತೆ ಅಮೆರಿಕದ ಎಬಿಸಿ, ಸಿಬಿಎಸ್ ಮತ್ತು ಎನ್ ಬಿಸಿ ಸುದ್ದಿ ವಾಹಿನಿಗಳು ಅಧ್ಯಕ್ಷರ ಭಾಷಣ ಪ್ರಸಾರವನ್ನು ಅರ್ಧಕ್ಕೆ ಮೊಟಕುಗೊಳಿಸಿದ ಪ್ರಸಂಗ ನಡೆದಿದೆ.

ರಾಮರಾಜ್ಯ ಪರಿಕಲ್ಪನೆಯನ್ನು ಸಾಕಾರಗೊಳಿಸಿ, ಅನ್ನದಾತನ ರಕ್ಷಿಸುವುದೇ ಸರ್ಕಾರದ ಪ್ರಥಮ ಆದ್ಯತೆ: ಯಡಿಯೂರಪ್ಪ
ರಾಜ್ಯ

ರಾಮರಾಜ್ಯ ಪರಿಕಲ್ಪನೆಯನ್ನು ಸಾಕಾರಗೊಳಿಸಿ, ಅನ್ನದಾತನ ರಕ್ಷಿಸುವುದೇ ಸರ್ಕಾರದ ಪ್ರಥಮ ಆದ್ಯತೆ: ಯಡಿಯೂರಪ್ಪ

ನೇಗಿಲ ಯೋಗಿ ಅನ್ನದಾತನ ಹಿತರಕ್ಷಣೆಯೇ ಸರ್ಕಾರದ ಪ್ರಥಮ ಆದ್ಯತೆಯಾಗಿದ್ದು, 2020-21 ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಅರ್ಹ ರೈತರಿಗೆ ಸಾಲ ದೊರೆಯಬೇಕೆಂಬ ನಿಟ್ಟಿನಲ್ಲಿ 14 .50 ಸಾವಿರ ಕೋಟಿ ರೂಪಾಯಿ ಬೆಳೆ ಸಾಲ ನೀಡುವ ಗುರಿಯನ್ನು ಹಾಕಿಕೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.