ರಾಜ್ಯಸ್ಪೀಚ್ ಆ್ಯಂಡ್ ಹಿಯರಿಂಗ್ ಕೋರ್ಸ್ ಗಳನ್ನು ತೆಗೆದುಕೊಳ್ಳಿ: ವಿದ್ಯಾರ್ಥಿಗಳಿಗೆ ಸಚಿವ ಸುಧಾಕರ್ ಸಲಹೆ
ಹಿಂದುಳಿದವರು ಗೌರವಯುತ ಜೀವನ ನಡೆಸಲು ಸಹಾಯ ಮಾಡಲು ವಾಕ್ ಮತ್ತು ಶ್ರವಣದ ಕ್ಲಿನಿಕಲ್ ಕೋರ್ಸ್ಗಳನ್ನು ತೆಗೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಶುಕ್ರವಾರ ಸಲಹೆ ನೀಡಿದರು.