speeches

ರಾಹುಲ್ ಗಾಂಧಿ ಜವಾಬ್ದಾರಿಯಿಂದ ಮಾತನಾಡಬೇಕು: ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ
ರಾಹುಲ್ ಗಾಂಧಿ ಹೆಚ್ಚಿನ ಜವಾಬ್ದಾರಿಯಿಂದ ಮಾತನಾಡಬೇಕು, ಸಮಾಜದಲ್ಲಿ ಸಂಘದ ಅಸ್ವಿತ್ವದ ವಾಸ್ತವ ಸ್ಥಿತಿಯನ್ನು ಅವರು ನೋಡಬೇಕು ಎಂದು ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಮಂಗಳವಾರ ಹೇಳಿದ್ದಾರೆ.

ಇನ್ನು ಮುಂದೆ ಹಿಂದಿಯಲ್ಲಿ ರಾಷ್ಟ್ರಪತಿ, ಪ್ರಧಾನಿ, ಮಂತ್ರಿಗಳ ಭಾಷಣ?
ರಾಷ್ಟ್ರಪತಿ, ಪ್ರಧಾನ ಮಂತ್ರಿಗಳು ಇನ್ನು ಮುಂದಿನ ದಿನಗಳಲ್ಲಿ ಹಿಂದಿಯಲ್ಲಿಯೇ ಸಾಧ್ಯವಾದಷ್ಟು ಭಾಷಣ ಮಾಡಬೇಕೆಂಬ ಸಂಸದೀಯ ಸಮಿತಿಯೊಂದರ ಶಿಫಾರಸ್ಸಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಒಪ್ಪಿಗೆ ಸೂಚಿಸಿದ್ದಾರೆ.

ತನ್ನನ್ನು ಬೆಂಬಲಿಸುವಂತೆ ಟ್ವಿಟರ್ ನಲ್ಲಿ ಮುಸ್ಲಿಂ ಸಮುದಾಯಕ್ಕೆ ಕರೆ ನೀಡಿದ ಜಾಕಿರ್ ನಾಯಕ್
ಇಸ್ಲಾಮ್ ಪ್ರಚಾರಕ ಜಾಕಿರ್ ನಾಯಕ್ ತನ್ನನ್ನು ಬೆಂಬಲಿಸುವಂತೆ ಮುಸ್ಲಿಂ ಸಮುದಾಯಕ್ಕೆ ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ.

