ದೇಶಬಾಬ್ರಿ ಮಸೀದಿ ಧ್ವಂಸ ಪ್ರಕರಣ; ಸಿಬಿಐ ವಿಶೇಷ ಕೋರ್ಟ್ ನಿಂದ ತ್ವರಿತಗತಿಯ ವಿಚಾರಣೆ
ರಾಮಜನ್ಮ ಭೂಮಿ ನಿವೇಶನ ವಿವಾದವನ್ನು ಇತ್ಯರ್ಥಪಡಿಸಿದ ಸುಪ್ರೀಂ ಕೋರ್ಟ್ ಆಯೋಧ್ಯೆ ರಾಮ ಮಂದಿರ ಪರವಾಗಿ ತೀರ್ಪು ಪ್ರಕಟಿಸಿದ ನಂತರ, ಈಗ ಎಲ್ಲರ ಕಣ್ಣು ಬಾಬ್ರಿ ಮಸೀದಿ ದ್ವಂಸ ಪ್ರಕರಣ ಸಂಬಂಧ ತ್ವರಿತ ವಿಚಾರಣೆಯ ಮೇಲೆ ನೆಟ್ಟಿದೆ.