ದೇಶವೇಗವಾಗಿ ಬಂದು ರೈಲು ಡಿಕ್ಕಿ: ಹಳಿ ದಾಟುತ್ತಿದ್ದ ಹೆಣ್ಣಾನೆ ಮತ್ತದರ ಎರಡು ಮರಿಗಳ ದಾರುಣ ಸಾವು
ಒಂದು ಹೆಣ್ಣಾನೆ ಮತ್ತು ಅದರ ಎರಡು ಪುಟ್ಟ ಹೆಣ್ಣು ಮರಿಗಳು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಹೃದಯವಿದ್ರಾವಕ ಘಟನೆ ಶುಕ್ರವಾರ ರಾತ್ರಿ ತಮಿಳುನಾಡು-ಕೇರಳದ ಗಡಿಯಾದ ನವಕ್ಕರೈ ಸಮೀಪದ ಮಾವುತ್ತಂಪತ್ತಿ ಗ್ರಾಮದ ಬಳಿ ನಡೆದಿದೆ.