ದೇಶಪ್ರಶಂಸನಾ ಪತ್ರದಲ್ಲಿ ಅಕ್ಷರ ದೋಷ: ಇರಾನಿ ಕ್ಷಮೆಯಾಚಿಸಿದ ಸಿಬಿಎಸ್ಸಿ
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ವಿದ್ಯಾರ್ಥಿಗಳಿಗೆ ಹೊರಡಿಸಿದ್ದ ಪ್ರಶಂಸನಾ ಪತ್ರದಲ್ಲಿನ ಅಕ್ಷರಗಳ ದೋಷ ಸಚಿವೆ ಸ್ಮೃತಿ ಇರಾನಿ ಅವರು ತೀವ್ರ ಮುಜುಗರಕ್ಕೊಳಗಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸಿಬಿಎಸ್ಸಿ ಇರಾನಿ ಬಳಿ ಕ್ಷಮೆಯಾಚಿಸಿದೆ...