ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ವಿರುದ್ಧ ಬಿಜೆಪಿ ಮುಖಂಡ ಬಿಎನ್ ಬಚ್ಚೇಗೌಡ ಅವರು ರಿಟ್ ಅರ್ಜಿ ಸಲ್ಲಿಸಿದ್ದಾರೆ.