ದೇಶಕೃಷಿ, ರೈತರ ಕಲ್ಯಾಣಕ್ಕಾಗಿ ವಾರ್ಷಿಕ 6.5 ಲಕ್ಷ ಕೋಟಿ ರೂಪಾಯಿ ವೆಚ್ಚ: ಪ್ರಧಾನಿ ಮೋದಿ
ಕೃಷಿ ಕ್ಷೇತ್ರ ಮತ್ತು ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ವಾರ್ಷಿಕವಾಗಿ 6.5 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ ಎಂದು ಶನಿವಾರ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಖಾದ್ಯ ತೈಲ ತಯಾರಿಕೆಯಲ್ಲಿ ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡಲು ಸಹಕಾರಿ ಸಂಘಗಳಿಗೆ ಕರೆ ನೀಡಿದರು.