ದೇಶಮೋದಿ 2.0 ಸರ್ಕಾರ: ಮೊದಲ 50 ದಿನದಲ್ಲಿ ರಕ್ಷಣಾ ಕ್ಷೇತ್ರಕ್ಕೆ 8500 ಕೋಟಿ ವೆಚ್ಚ
ಮೋದಿ 2.0 ಸರ್ಕಾರದ ಮೊದಲ 50 ದಿನದಲ್ಲೇ ರಕ್ಷಣಾ ಕ್ಷೇತ್ರಕ್ಕೆ ಈಗಾಗಲೇ 8500 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಭಾರತೀಯ ಸೇನೆ ಮತ್ತು ವಾಯುಪಡೆಯ ಕ್ಷಿಪಣಿಗಳು ಮತ್ತು ಬಿಡಿಭಾಗಗಳು ಸೇರಿದಂತೆ ಶಸ್ತ್ರಾಸ್ತ್ರ ವ್ಯವಸ್ಥೆಗಳನ್ನು ಖರೀದಿಗಾಗಿ ಭಾರಿ ಮೊತ್ತವನ್ನು ವ್ಯಯಿಸಲಾಗಿದೆ.