SPG

ಸರ್ಕಾರ ಕೊಟ್ಟಿದ್ದ BMW ಕಾರು ಇದ್ದರೂ, ಮನಮೋಹನ್ ಸಿಂಗ್‌ಗೆ 'ಮಾರುತಿ 800' ಅಂದ್ರೆ ತುಂಬಾ ಪ್ರೀತಿ!
ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಭಾರತೀಯ ಪೊಲೀಸ್ ಸೇವೆಯ ಮಾಜಿ ಅಧಿಕಾರಿ ಮತ್ತು ವಿಶೇಷ ರಕ್ಷಣಾ ಗುಂಪಿನ (ಎಸ್‌ಪಿಜಿ) ಮಾಜಿ ಮುಖ್ಯಸ್ಥ ಅಸೀಮ್ ಅರುಣ್ ಅವರು ಸಿಂಗ್ ಅವರಿಗೆ 'ಮಾರುತಿ 800' ಕಾರಿನೊಂದಿಗಿನ ವಿಶೇಷ ಬಾಂಧವ್ಯದ ಬಗ್ಗೆ ತಿಳಿಸಿದ್ದಾರೆ.

ಎಸ್‌ಪಿಜಿ ಮುಖ್ಯಸ್ಥ ಅರುಣ್ ಕುಮಾರ್ ಸಿನ್ಹಾ ನಿಧನ
ವಿಶೇಷ ಭದ್ರತಾ ಪಡೆ(ಎಸ್‌ಪಿಜಿ) ನಿರ್ದೇಶಕ ಅರುಣ್ ಕುಮಾರ್ ಸಿನ್ಹಾ ಅವರು ಬುಧವಾರ ಗುರುಗ್ರಾಮ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು.

ಪ್ರಧಾನಿ ಮೋದಿ ಚುನಾವಣಾ ಪ್ರಚಾರ: ಪ್ರತಿ 3 ಗಂಟೆಗೊಮ್ಮೆ SPG ಗೆ ಹವಾಮಾನ ವರದಿ!
ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಬ್ಯಾಕ್ ಟು ಬ್ಯಾಕ್ ಚುನಾವಣಾ ರ್ಯಾಲಿ ಮತ್ತು ರೋಡ್ ಶೋಗಳನ್ನು ನಡೆಸುತ್ತಿದ್ದಾರೆ.

ಎಸ್‌ಪಿಜಿ ಭದ್ರತಾ ಪಡೆಗೆ ಈಗ ಮುಧೋಳ ನಾಯಿ ಸೇರ್ಪಡೆ
ವರ್ಷದಿಂದ ವರ್ಷಕ್ಕೆ ಮುಧೋಳ ಹೌಂಡ್ ಎಂದು ಕರೆಯುವ ಮುದೋಳ ನಾಯಿಯ ಕೀರ್ತಿ ಹೆಚ್ಚುತ್ತಿದ್ದು, ಇದೀಗ ಗಣ್ಯರ ಭದ್ರತೆ ನೋಡಿಕೊಳ್ಳುವ ವಿಶೇಷ ರಕ್ಷಣಾ ಪಡೆ(ಎಸ್‌ಪಿಜಿ)ಗೆ ಸೇರ್ಪಡೆಯಾಗಿದೆ.

ಗಾಂಧಿ ಕುಟುಂಬದ ಎಸ್'ಪಿಜಿ ಭದ್ರತೆ ವಾಪಸ್ ಹಿಂದೆ ಯಾವುದೇ ರಾಜಕೀಯ ಇಲ್ಲ: ಕೇಂದ್ರ ಸ್ಪಷ್ಟನೆ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ವಿಶೇಷ ರಕ್ಷಣಾ ಪಡೆ (ಎಸ್'ಪಿಜಿ) ಒದಗಿಸುತ್ತಿದ್ದ ಭದ್ರತೆ ಹಿಂಪಡೆದರ ವಿರುದ್ಧ ಯಾವುದೇ ರಾಜಕೀಯ ಇಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ.

ವಿಶೇಷ ಭದ್ರತೆ ಹಿಂತೆಗೆತ: ಲೋಕಸಭೆಯಲ್ಲಿ ಕಾಂಗ್ರೆಸ್ ನಿಂದ ನಿಲುವಳಿ ಸೂಚನೆ
ಗಾಂಧಿ ಕುಟುಂಬಕ್ಕೆ ನೀಡಲಾಗಿದ್ದ ವಿಶೇಷ ರಕ್ಷಣಾ ಪಡೆ(ಎಸ್ ಪಿಜಿ)ಯನ್ನು ಹಿಂತೆಗೆದುಕೊಂಡಿರುವುದನ್ನು ಪ್ರಶ್ನಿಸಿ ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಲು ಕಾಂಗ್ರೆಸ್ ನೊಟೀಸ್ ನೀಡಿದೆ.

ಇಂಡಿಗೋ ವಿಮಾನದ ಪೈಲಟ್ ಪರವಾನಗಿ, ಇಂಧನ ಪರಿಶೀಲನೆಗೆ ಬೇಡಿಕೆ ಇಟ್ಟಿದ್ದ ರಾಹುಲ್ ಗಾಂಧಿ ಭದ್ರತಾ ಪಡೆ
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಭದ್ರತೆ ಒದಗಿಸುವ ವಿಶೇಷ ಭದ್ರತಾ ಪಡೆ ಇಂಡಿಗೋ ವಿಮಾನದ ಪೈಲಟ್ ಗಳ ಪರವಾನಗಿಯನ್ನು ಪರಿಶೀಲನೆ ನಡೆಸಲು ಮುಂದಾಗಿದ್ದ ಬಗ್ಗೆ ಮಾಹಿತಿ ಬಹಿರಂಗವಾಗಿದೆ

