ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ , ಅವರ ಪುತ್ರ ರಾಹುಲ್ ಗಾಂಧಿ ಹಾಗೂ ಪುತ್ರಿ ಪ್ರಿಯಾಂಕಾ ಗಾಂಧಿ ಅವರಿಗೆ ನೀಡಲಾಗಿದ್ದ ವಿಶೇಷ ಭದ್ರತಾ ವ್ಯವಸ್ಥೆ ( ಎಸ್ ಪಿಜಿ) ಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡಿದೆ.