Spice-2000 bomb

ಪಾಕ್ಗೆ ನಡುಕ: ಬಾಲಾಕೋಟ್ ಉಗ್ರ ನೆಲೆ ಧ್ವಂಸಗೊಳಿಸಿದ್ದ ಸ್ಪೈಸ್ 2000 ಬಾಂಬ್; ಐಎಎಫ್ಗೆ ಮತ್ತಷ್ಟು ಸೇರ್ಪಡೆ!
ಭಾರತೀಯ ಯೋಧರ ಹತ್ಯೆಗೆ ಪ್ರತೀಕಾರವಾಗಿ ಭಾರತೀಯ ವಾಯುಪಡೆ ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಜೈಷ್ ಎ ಮೊಹಮ್ಮದ್ ಉಗ್ರರ ನೆಲೆಗಳ ಮೇಲೆ ಇಸ್ರೇಲ್ ನಿರ್ಮಿತ ಸ್ಪೈಸ್ 2000 ಬಾಂಬ್ ಗಳನ್ನು ಹಾಕಿ ಧ್ವಂಸಗೊಳಿಸಿತ್ತು.

ಬಾಲಾಕೋಟ್ ಉಗ್ರ ಕ್ಯಾಂಪ್ ಧ್ವಂಸ ಮಾಡಿದ್ದ ಇಸ್ರೇಲ್ ಬಾಂಬ್ ಸುಖೋಯ್ ಗೂ ಅಳವಡಿಕೆ!
ಪುಲ್ವಾಮ ಉಗ್ರ ದಾಳಿ ಬಳಿಕ ಭಾರತೀಯ ಸೇನೆ ನಡೆಸಿದ್ದ ವಾಯುದಾಳಿಯಲ್ಲಿ ಬಳಕೆ ಮಾಡಲಾದ ಇಸ್ರೇಲ್ ನಿರ್ಮಿತ ಸ್ಪೈಸ್ 2000 ಬಾಂಬ್ ಅನ್ನು ಸುಖೋಯ್ ಯುದ್ಧ ವಿಮಾನಗಳಿಗೂ ಅಳವಡಿಸುವುದಾಗಿ ಭಾರತೀಯ ವಾಯುಸೇನೆ ಹೇಳಿದೆ.

