SpiceJet

ಟಿಕೆಟ್ ಬುಕಿಂಗ್ ವೇಳೆ ಗ್ರಾಹಕರನ್ನು ಆಕರ್ಷಿಸಲು 'ಡಾರ್ಕ್ ಪ್ಯಾಟರ್ನ್' ಪ್ರದರ್ಶನ: ಸ್ಪೈಸ್ ಜೆಟ್ ಗೆ CCPA 1 ಲಕ್ಷ ರೂ ದಂಡ!
ವಿಮಾನಯಾನ ಸಂಸ್ಥೆ ಗ್ರಾಹಕರನ್ನು ತನ್ನತ್ತ ಸೆಳೆದುಕೊಳ್ಳಲು ಬುಕಿಂಗ್ ಮಾಡುವಾಗ ಆನ್ ಲೈನ್ ಪ್ಲಾಟ್ ಫಾರ್ಮ್ ಅಲ್ಲಿ ಡಾರ್ಕ್ ಪ್ಯಾಟರ್ನ್ ಪ್ರದರ್ಶಿಸಿತ್ತು.

ದೆಹಲಿ ವಿಮಾನ ನಿಲ್ದಾಣ: ವಿಮಾನಗಳು ಪರಸ್ಪರ ಡಿಕ್ಕಿ; ಅಕಾಸಾ, ಸ್ಪೈಸ್‌ಜೆಟ್ ರೆಕ್ಕೆಗಳು ತುಂಡು! Video
ಅಕಾಸಾ ಏರ್ ವಿಮಾನ ದೆಹಲಿಯಿಂದ ಹೈದರಾಬಾದ್‌ಗೆ ತೆರಳುವ QP-1406 ವಿಮಾನಯಾನವನ್ನು ನಡೆಸಬೇಕಾಗಿದ್ದು, ಸ್ಪೈಸ್‌ಜೆಟ್ ವಿಮಾನ ಲೇಹ್‌ನಿಂದ ಆಗಮಿಸಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಶ್ಚಿಮ ಏಷ್ಯಾ ಸಂಘರ್ಷ: ಯುಎಇಯಲ್ಲಿ ಸಿಲುಕಿದ ಭಾರತೀಯರಿಗಾಗಿ ಸ್ಪೈಸ್‌ಜೆಟ್ ನಿಂದ 13 ವಿಶೇಷ ವಿಮಾನ ಹಾರಾಟ
ಮುಂಬೈಗೆ ಏಳು ವಿಶೇಷ ವಿಮಾನಗಳು, ದೆಹಲಿಗೆ ಐದು ವಿಶೇಷ ವಿಮಾನಗಳು ಮತ್ತು ದುಬೈನಿಂದ ಮುಂಬೈಗೆ ಒಂದು ವಿಶೇಷ ವಿಮಾನವನ್ನು ನಿರ್ವಹಿಸಲಾಗುವುದು" ಎಂದು ಸ್ಪೈಸ್‌ಜೆಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಇಂಡಿಗೋ ಬಿಕ್ಕಟ್ಟು: ಸ್ಪೈಸ್‌ಜೆಟ್ ನಿಂದ 100 ಹೆಚ್ಚುವರಿ ವಿಮಾನ ಸಂಚಾರ
ಈ ಘಟನೆ ಅತ್ಯಂತ ದುರದೃಷ್ಟಕರ ಮತ್ತು ಪ್ರಯಾಣಿಕರಿಗೆ ತೀವ್ರ ಅನಾನುಕೂಲತೆಯನ್ನುಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ.

SpiceJet ಉದ್ಯೋಗಿಗಳ ಮೇಲೆ Indian Army ಅಧಿಕಾರಿ ಮಾರಣಾಂತಿಕ ಹಲ್ಲೆ; ಬೆನ್ನುಮೂಳೆ ಮುರಿತ, ದವಡೆಗೆ ಗಾಯ; Video!
ಕಳೆದ ಜುಲೈ 26ರಂದು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಹಿರಿಯ ಸೇನಾ ಅಧಿಕಾರಿಯೊಬ್ಬರು ಸ್ಪೈಸ್‌ಜೆಟ್‌ನ ನಾಲ್ವರು ಉದ್ಯೋಗಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಯಾಣಿಕರ ಕೊರತೆ: ಹೈದರಾಬಾದ್-ಅಯೋಧ್ಯೆ ವಿಮಾನ ರದ್ದುಗೊಳಿಸಿದ SpiceJet
ಸ್ಪೈಸ್‌ಜೆಟ್ ವಿಮಾನಯಾನ ಸಂಸ್ಥೆ, ಪ್ರಯಾಣಿಕರ ಕೊರತೆಯನ್ನು ಉಲ್ಲೇಖಿಸಿ, ಪ್ರಾರಂಭವಾದ ಎರಡು ತಿಂಗಳೊಳಗೆ ಹೈದರಾಬಾದ್‌ನಿಂದ ಅಯೋಧ್ಯೆ ತನ್ನ ನೇರ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಿದೆ.

ಟಾಯ್ಲೆಟ್ ನಲ್ಲಿ ಸಿಲುಕಿ ಗಂಟೆಗಟ್ಟಲೆ ಪ್ರಯಾಣ: ಟಿಕೆಟ್ ಮೊತ್ತ ಮರುಪಾವತಿಗೆ ಮುಂದಾದ ಸ್ಪೈಸ್ ಜೆಟ್!
ಮುಂಬೈನಿಂದ ಬೆಂಗಳೂರಿಗೆ ಬಂದಿದ್ದ ಸ್ಪೈಸ್‌ಜೆಟ್ ವಿಮಾನದಲ್ಲಿ ಟಾಯ್ಲೆಟ್ ಬಾಗಿಲು ಅಸಮರ್ಪಕವಾಗಿದ್ದರಿಂದ ಪ್ರಯಾಣಿಕರೊಬ್ಬರು ಒಳಗೆ ಸಿಲುಕಿ ಪ್ರಯಾಣಿಸಿದ್ದ ಘಟನೆ ನಡೆದಿತ್ತು. ಇದೀಗ ಆ ಪ್ರಯಾಣಿಕನಿಗೆ ಸಂಪೂರ್ಣ ಟಿಕೆಟ್ ಮೊತ್ತವನ್ನು ಮರುಪಾವತಿ ಮಾಡಲಾಗುತ್ತಿದೆ...

ಬೆಂಗಳೂರು: ವಿಮಾನದಲ್ಲಿ ವಾಲೆಟ್ ಕಳೆದುಕೊಂಡ ಪ್ರಯಾಣಿಕ, ಪತ್ತೆ ಹಚ್ಚಲು ಬಾಂಬ್ ಇದೆ ಎಂದ ಭೂಪನ ಬಂಧನ!
ಸ್ಪೈಸ್‌ಜೆಟ್ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರು ವಿಮಾನದಲ್ಲಿ ತಮ್ಮ ವಾಲೆಟ್ ಕಳೆದುಕೊಂಡಿದ್ದಾರೆ. ಈ ಬಗ್ಗೆ ಕಾಲ್ ಸೆಂಟರ್ ಸಿಬ್ಬಂದಿಗೆ ದೂರು ನೀಡಿದ್ದಾರೆ. ಆದರೆ ತನ್ನ ದೂರನ್ನು ಗಂಭೀರವಾಗಿ...

ಭಾರತೀಯರನ್ನು ಕರೆತರಲು ಯುದ್ಧ ಗ್ರಸ್ಥ ಇಸ್ರೇಲ್ ಗೆ ಏರ್ ಇಂಡಿಯಾ, ಸ್ಪೈಸ್‌ಜೆಟ್ ಹಾರಾಟ!
ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಿಂದಾಗಿ ಇಸ್ರೇಲ್ ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಏರ್ ಇಂಡಿಯಾ ಮತ್ತು ಸ್ಪೈಸ್ ಜೆಟ್ ನ ತಲಾ ಒಂದು ವಿಮಾನವನ್ನು ಟೆಲ್ ಅವೀವ್‌ಗೆ ಹಾರಾಟ ನಡೆಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

