SpiceJet flight

ಸ್ಪೈಸ್‌ಜೆಟ್ ಏರ್ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ: 12 ಗಂಟೆಗಳಿಂದ ವಿಮಾನದಲ್ಲೇ ಪ್ರಯಾಣಿಕರು ಲಾಕ್, ಆಕ್ರೋಶ!
ನಿನ್ನೆ ಸಂಜೆ ದೆಹಲಿಯಿಂದ ಬೆಂಗಳೂರಿಗೆ ಹೋಗುವ SG 8151ನ ಸ್ಪೈಸ್‌ಜೆಟ್ ಏರ್ಲೈನ್ಸ್ ವಿಮಾನವನ್ನು ಏರಿದ ಸುಮಾರು 60 ಪ್ರಯಾಣಿಕರು ಸತತ 12 ಗಂಟೆಗಳಿಗೂ ಅಧಿಕ ಕಾಲ ವಿಮಾನದೊಳಗೆ ಲಾಕ್ ಆಗಿ ಪರದಾಡಿದ್ದಾರೆ.

ಹುಸಿ ಬಾಂಬ್ ಬೆದರಿಕೆ: ಮಗುವಿನೊಂದಿಗೆ ಮಹಿಳೆ ಬಂಧನ; ದೆಹಲಿ-ಕೋಲ್ಕತ್ತಾ ವಿಮಾನ 5 ಗಂಟೆ ವಿಳಂಬ
ಪ್ರಯಾಣಿಕರ ಸಾಮಾನು ಸರಂಜಾಮುಗಳಲ್ಲಿ ಸ್ಫೋಟಕಗಳನ್ನು ಬಚ್ಚಿಟ್ಟಿರುವುದಾಗಿ ಮಂಗಳವಾರ ದೆಹಲಿ ವಿಮಾನ ನಿಲ್ದಾಣಕ್ಕೆ ಬೆದರಿಕೆ ಸಂದೇಶ ಬಂದಿದೆ.

ಸ್ಪೈಸ್‌ಜೆಟ್ ವಿಮಾನ 14.5 ತಾಸು ವಿಳಂಬ: ಸಿಬ್ಬಂದಿ ವಿರುದ್ಧ ಕೋಪೋದ್ರಿಕ್ತ ಪ್ರಯಾಣಿಕರ ವಾಗ್ವಾದ!
ಬೆಂಗಳೂರಿನಿಂದ ಮುಂಬೈಗೆ ತೆರಳಬೇಕಾಗಿದ್ದ ಸ್ಪೈಸ್‌ಜೆಟ್ ವಿಮಾನ ಹಾರಾಟಕ್ಕೆ ಅಗತ್ಯವಾದ ನಿರ್ಣಾಯಕ ಉಪಕರಣಗಳು ಲಭ್ಯ ಇಲ್ಲದಿದ್ದು ಮತ್ತು ಸಿಬ್ಬಂದಿ ಪಾಳಿ ಅವಧಿ ಮುಗಿದಿದ್ದ ಕಾರಣ 14.5 ಗಂಟೆಗಳ ವಿಳಂಬವಾಯಿತು. ಇದರಿಂದಾಗಿ ಆಕ್ರೋಶಗೊಂಡ ಪ್ರಯಾಣಿಕರು, ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು.

ಅಸಭ್ಯ ವರ್ತನೆ: ಪ್ರಯಾಣಿಕನನ್ನು ವಿಮಾನದಿಂದ ಇಳಿಸಿದ ಸ್ಪೈಸ್ ಜೆಟ್ ಸಿಬ್ಬಂದಿ! ವಿಡಿಯೋ
ವಿಮಾನದಲ್ಲಿನ ಮಹಿಳಾ ಸಿಬ್ಬಂದಿಯೊಬ್ಬರೊಂದಿಗೆ ಅನುಚಿತ ವರ್ತನೆಯಿಂದಾಗಿ ಪ್ರಯಾಣಿಕರೊಬ್ಬರನ್ನು ಸ್ಪೈಸ್ ಜೆಟ್ ವಿಮಾನದಿಂದ ಕೆಳಗೆ ಇಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.

ಸ್ಪೈಸ್‌ಜೆಟ್ ವಿಮಾನದಲ್ಲಿನ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ; ವ್ಯಕ್ತಿಯ ಬಂಧನ
ದೆಹಲಿ-ಹೈದರಾಬಾದ್ ಸ್ಪೈಸ್‌ಜೆಟ್ ವಿಮಾನದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಯಾಣಿಕನನ್ನು ಏರ್‌ಲೈನ್ ಭದ್ರತಾ ಅಧಿಕಾರಿ ನೀಡಿದ ದೂರಿನ ಮೇರೆಗೆ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ಇಲ್ಲಿ ತಿಳಿಸಿದ್ದಾರೆ.

ಪ್ರೇಯಸಿಯರೊಂದಿಗೆ ಹೆಚ್ಚು ಸಮಯ ಕಳೆಯಲು ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಕರೆ ಮಾಡಿದ ಯುವಕರು
ಪ್ರೇಯಸಿಯರೊಂದಿಗೆ ಹೆಚ್ಚಿನ ಸಮಯ ಕಳೆಯುವ ಉದ್ದೇಶದಿಂದ ಮೂವರು ವ್ಯಕ್ತಿಗಳು ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ್ದಾರೆ.

ದೆಹಲಿ-ಪುಣೆ ವಿಮಾನದಲ್ಲಿ ಬಾಂಬ್ ಬೆದರಿಕೆ ಕರೆ: ಪ್ರಯಾಣಿಕರಲ್ಲಿ ಆತಂಕ; 30 ದಿನಗಳಲ್ಲಿ 3 ಬಾರಿ ಹುಸಿ ಬಾಂಬ್!
ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿ-ಪುಣೆ ಸ್ಪೈಸ್ ಜೆಟ್ ವಿಮಾನ ಗುರುವಾರ ಟೇಕಾಫ್ ಆಗುವ ಮೊದಲು ಬಾಂಬ್ ಇರುವುದಾಗಿ ಬಂದ ಅಪರಿಚಿತ ಕರೆಯಿಂದಾಗಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರನ್ ವೇನ ತಪ್ಪಾದ ತುದಿಯಲ್ಲಿ ಲ್ಯಾಂಡ್ ಆದ ಸ್ಪೈಸ್ ಜೆಟ್ ವಿಮಾನ
ಸ್ಪೈಸ್ ಜೆಟ್ ಹೈದರಾಬಾದ್-ಬೆಳಗಾವಿ ವಿಮಾನವು ರವಿವಾರ ಕರ್ನಾಟಕದ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರನ್ ವೇಯ ತಪ್ಪಾದ ತುದಿಯಲ್ಲಿ ಲ್ಯಾಂಡ್ ಆದ ಘಟನೆ ನಡೆದಿದ್ದು,

ದೆಹಲಿ - ಕಾಬುಲ್ ಸ್ಪೈಸ್ ಜೆಟ್ ವಿಮಾನ ಸುತ್ತುವರಿದಿದ್ದ ಪಾಕ್ ಎಫ್-16, ಆತಂಕಗೊಂಡಿದ್ದ ಪ್ರಯಾಣಿಕರು!
ಕಳೆದ ಫೆಬ್ರವರಿಯಲ್ಲಿ ನಡೆದ ಬಾಲಕೋಟ್ ವಾಯುದಾಳಿ ನಂತರ ಭಾರತ - ಪಾಕಿಸ್ತಾನ ನಡುವೆ ಯುದ್ಧೋನ್ಮಾದ ಪರಿಸ್ಥಿತಿ ನಿರ್ಮಾಣವಾಗಿರುವ ಸಂದರ್ಭದಲ್ಲೇ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, ದೆಹಲಿಯಿಂದ ಕಾಬುಲ್‌ಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನವನ್ನು ಪಾಕಿಸ್ತಾನ ವಾಯುಪಡೆಯ ಎರಡು ಎಫ್-16 ಯುದ್ಧ ವಿಮಾನಗಳು ಸುತ್ತುವರೆದಿದ್ದವು.

