SpiceJet plane

ಟೇಕ್ ಆಫ್ ಆದ ನಂತರ ಕಳಚಿ ಬಿತ್ತು ಚಕ್ರ; ಸ್ಪೈಸ್ ಜೆಟ್ ವಿಮಾನ ಮುಂಬೈನಲ್ಲಿ ತುರ್ತು ಲ್ಯಾಂಡಿಂಗ್! Video
ಸೆಪ್ಟೆಂಬರ್ 12 ರಂದು, ಕಾಂಡ್ಲಾದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್‌ಜೆಟ್ Q400 ವಿಮಾನದ ಹೊರ ಚಕ್ರವು ಟೇಕ್ ಆಫ್ ಆದ ನಂತರ ರನ್‌ವೇಯಲ್ಲಿ ಕಳಚಿ ಬಿದ್ದಿರುವುದು ಕಂಡುಬಂದಿದೆ.

ಗೋವಾದಿಂದ ಬರುತ್ತಿದ್ದ ಸ್ಪೈಸ್ ಜೆಟ್ ವಿಮಾನ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ, ತನಿಖೆಗೆ ಆದೇಶ
ಕ್ಯಾಬಿನ್‌ನಲ್ಲಿ ಹೊಗೆ ಕಾಣಿಸಿಕೊಂಡ ನಂತರ ಬುಧವಾರ ರಾತ್ರಿ ಗೋವಾದಿಂದ ಬರುತ್ತಿದ್ದ ಸ್ಪೈಸ್‌ಜೆಟ್ ವಿಮಾನವು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನಯಾನ ನಿಯಂತ್ರಕ ಡಿಜಿಸಿಎ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನದೊಳಗೆ ಧೂಮಪಾನ: ಬಾಡಿ ಬಿಲ್ಡರ್ ಬಾಬ್ಬಿ ಕಟಾರಿಯಾ ವಿರುದ್ಧ ಪ್ರಕರಣ ದಾಖಲು
ಸ್ಪೈಸ್‌ಜೆಟ್ ವಿಮಾನದಲ್ಲಿ ಸಿಗರೇಟ್ ಹಚ್ಚುತ್ತಿರುವ ವಿಡಿಯೋ ವೈರಲ್ ಬೆನ್ನಲ್ಲೇ ಬಾಡಿ ಬಿಲ್ಡರ್ ಬಾಬ್ಬಿ ಕಟಾರಿಯಾ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

