SpiceJet

ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ ವಿಮಾನದಲ್ಲಿ ಹಠಾತ್ ಬೆಂಕಿ, ವಿಡಿಯೋ!
ದೇಶ

ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ ವಿಮಾನದಲ್ಲಿ ಹಠಾತ್ ಬೆಂಕಿ, ವಿಡಿಯೋ!

ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಜಿನ್ ನಿರ್ವಹಣೆ ಕಾರ್ಯದ ವೇಳೆ ಸ್ಪೈಸ್ ಜೆಟ್ ವಿಮಾನವೊಂದು ಬೆಂಕಿಗೆ ಆಹುತಿಯಾಗಿದೆ. ಈ ಘಟನೆಯ ಕುರಿತು, ವಿಮಾನ ಮತ್ತು ನಿರ್ವಹಣಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಕಂಪನಿ ಹೇಳಿದೆ.

ಪೈಲಟ್‌ಗಳ ಸಂಬಳವನ್ನು ತಿಂಗಳಿಗೆ ₹7.5 ಲಕ್ಷಕ್ಕೆ ಹೆಚ್ಚಿಸಿದ ಸ್ಪೈಸ್‌ಜೆಟ್
ವಾಣಿಜ್ಯ

ಪೈಲಟ್‌ಗಳ ಸಂಬಳವನ್ನು ತಿಂಗಳಿಗೆ ₹7.5 ಲಕ್ಷಕ್ಕೆ ಹೆಚ್ಚಿಸಿದ ಸ್ಪೈಸ್‌ಜೆಟ್

ಸ್ಪೈಸ್‌ಜೆಟ್ ಮಂಗಳವಾರ ತನ್ನ ಕ್ಯಾಪ್ಟನ್‌ಗಳ ವೇತನವನ್ನು 75 ಗಂಟೆಗಳ ಹಾರಾಟಕ್ಕೆ ತಿಂಗಳಿಗೆ ₹ 7.5 ಲಕ್ಷಕ್ಕೆ ಹೆಚ್ಚಿಸುವುದಾಗಿ ಘೋಷಿಸಿದೆ.

ವಿಮಾನದಲ್ಲಿ ಹೊಗೆ ಎಂದ ಪ್ರಯಾಣಿಕರು, ದೇವರಲ್ಲಿ ಪ್ರಾರ್ಥಿಸಿ ಎಂದ ಸ್ಪೈಸ್ ಜೆಟ್ ಸಿಬ್ಬಂದಿ!!
ದೇಶ

ವಿಮಾನದಲ್ಲಿ ಹೊಗೆ ಎಂದ ಪ್ರಯಾಣಿಕರು, ದೇವರಲ್ಲಿ ಪ್ರಾರ್ಥಿಸಿ ಎಂದ ಸ್ಪೈಸ್ ಜೆಟ್ ಸಿಬ್ಬಂದಿ!!

ಇತ್ತೀಚಿಗೆ ಹೈದರಾಬಾದ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದ ಸ್ಪೈಸ್ ಜೆಟ್ ವಿಮಾನ ಇದೀಗ ಭಾರಿ ಸುದ್ದಿಗೆ ಗ್ರಾಸವಾಗಿದ್ದು, ವಿಮಾನದಲ್ಲಿ ಹೊಗೆ ಎಂದು ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದರೆ, ವಿಮಾನದ ಸಿಬ್ಬಂದಿ ದೇವರಲ್ಲಿ ಪ್ರಾರ್ಥಿಸಿ ಎಂದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಪೈಲಟ್‌ಗಳಿಗೆ ಶೇ.20ರಷ್ಟು ವೇತನ ಹೆಚ್ಚಳ ಘೋಷಿಸಿದ ಸ್ಪೈಸ್ ಜೆಟ್
ವಾಣಿಜ್ಯ

ಪೈಲಟ್‌ಗಳಿಗೆ ಶೇ.20ರಷ್ಟು ವೇತನ ಹೆಚ್ಚಳ ಘೋಷಿಸಿದ ಸ್ಪೈಸ್ ಜೆಟ್

ಪೈಲಟ್‌ಗಳಿಗೆ ಅಕ್ಟೋಬರ್‌ ತಿಂಗಳಿನಿಂದ ಶೇ.20ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಗುರುವಾರ ಘೋಷಿಸಿದೆ.

8 ವಾರಗಳ ಕಾಲ ಶೇ. 50 ರಷ್ಟು ವಿಮಾನ ಕಾರ್ಯ ನಿರ್ವಹಿಸುವಂತೆ ಸ್ಪೈಸ್‍ಜೆಟ್‍ಗೆ ಡಿಜಿಸಿಎ ಆದೇಶ
ವಾಣಿಜ್ಯ

8 ವಾರಗಳ ಕಾಲ ಶೇ. 50 ರಷ್ಟು ವಿಮಾನ ಕಾರ್ಯ ನಿರ್ವಹಿಸುವಂತೆ ಸ್ಪೈಸ್‍ಜೆಟ್‍ಗೆ ಡಿಜಿಸಿಎ ಆದೇಶ

ತಾಂತ್ರಿಕ ದೋಷ ಕಾರಣದಿಂದಾಗಿ ಪದೇ ಪದೇ ತುರ್ತು ಭೂಸ್ಪರ್ಶ ಮಾಡುತ್ತಿದ್ದ ಸ್ಪೈಸ್‍ಜೆಟ್ ಏರ್‌ಲೈನ್ಸ್‌ಗೆ 8 ವಾರಗಳವರೆಗೆ ಶೇ. 50ರಷ್ಟು ವಿಮಾನಗಳನ್ನು ಮಾತ್ರ ಕಾರ್ಯನಿರ್ವಹಿಸುವಂತೆ ನಾಗರಿಕ ವಿಮಾನಯಾನ...

24 ದಿನಗಳಲ್ಲಿ 9ನೇ ಘಟನೆ: ನೋಸ್ ವೀಲ್ಹ್ ದೋಷದಿಂದ ಸ್ಪೈಸ್‌ಜೆಟ್‌ನ ದುಬೈ-ಮಧುರೈ ವಿಮಾನ ವಿಳಂಬ
ದೇಶ

24 ದಿನಗಳಲ್ಲಿ 9ನೇ ಘಟನೆ: ನೋಸ್ ವೀಲ್ಹ್ ದೋಷದಿಂದ ಸ್ಪೈಸ್‌ಜೆಟ್‌ನ ದುಬೈ-ಮಧುರೈ ವಿಮಾನ ವಿಳಂಬ

ಬೋಯಿಂಗ್‌ ಬಿ737 ಮ್ಯಾಕ್ಸ್‌ ವಿಮಾನದ ನೋಸ್ ವೀಲ್ಹ್ ದೋಷದಿಂದ ಸ್ಪೈಸ್‌ಜೆಟ್‌ನ ದುಬೈ-ಮಧುರೈ ವಿಮಾನ ತಡವಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ಶೋಕಾಸ್ ನೊಟೀಸ್!
ದೇಶ

18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ಶೋಕಾಸ್ ನೊಟೀಸ್!

ವೈಮಾನಿಕ ನಿಯಂತ್ರಕ ಡಿಜಿಸಿಎ ಸ್ಪೈಸ್ ಜೆಟ್ ವಿಮಾನ ಸಂಸ್ಥೆಗೆ ನೊಟೀಸ್ ಜಾರಿ ಮಾಡಿದೆ. 

ತಾಂತ್ರಿಕ ದೋಷ: ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ!!
ದೇಶ

ತಾಂತ್ರಿಕ ದೋಷ: ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ!!

ದೆಹಲಿಯಿಂದ ದುಬೈಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನವೊಂದು ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.

ಕ್ಯಾಬಿನ್ ನಲ್ಲಿ ದಿಢೀರ್ ಹೊಗೆ; ಜಬಲ್‌ಪುರಕ್ಕೆ ಹೊರಟಿದ್ದ ಸ್ಪೈಸ್‌ಜೆಟ್‌ ವಿಮಾನ ದೆಹಲಿಗೆ ವಾಪಸ್
ದೇಶ

ಕ್ಯಾಬಿನ್ ನಲ್ಲಿ ದಿಢೀರ್ ಹೊಗೆ; ಜಬಲ್‌ಪುರಕ್ಕೆ ಹೊರಟಿದ್ದ ಸ್ಪೈಸ್‌ಜೆಟ್‌ ವಿಮಾನ ದೆಹಲಿಗೆ ವಾಪಸ್

ಕ್ಯಾಬಿನ್ ನಲ್ಲಿ ದಿಢೀರ್ ಹೊಗೆ ಕಾಣಿಸಿಕೊಂಡ ಕಾರಣ ಜಬಲ್‌ಪುರಕ್ಕೆ ಹೊರಟಿದ್ದ ಸ್ಪೈಸ್‌ಜೆಟ್‌ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.