SpiceJet

ಪಾಟ್ನಾದಿಂದ ದೆಹಲಿಗೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಬೆಂಕಿ, ತುರ್ತು ಭೂಸ್ಪರ್ಶ: ಎಲ್ಲಾ ಪ್ರಯಾಣಿಕರು ಸುರಕ್ಷಿತ
ದೆಹಲಿಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನವು ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ತಾಂತ್ರಿಕ ದೋಷದಿಂದ ವಿಮಾನದೊಳಗೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿ ಇಳಿದಿದ್ದಾರೆ.

ಎಂಜಿನ್ ದೋಷದಿಂದ ಮಾಡಿದ ಸ್ಪೈಸ್ ಜೆಟ್ ವಿಮಾನ ತುರ್ತು ಭೂಸ್ಪರ್ಶ: ತನಿಖೆಗೆ ಆದೇಶಿಸಿದ ಡಿಜಿಸಿಎ
ಎರಡೂವರೆ ವರ್ಷಗಳ ಕಾಲ ಸ್ಥಗಿತಗೊಂಡಿದ್ದ ವಿಮಾನಯಾನ ಕ್ಷೇತ್ರ ಸಹಜ ಸ್ಥಿತಿಗೆ ಮರಳುತ್ತಿರುವ ಸಮಯದಲ್ಲೇ ಈ ಪ್ರಕರಣ ನಡೆದಿರುವುದು ಆತಂಕಕ್ಕೆ ಕಾರಣವಾಗಿತ್ತು.

ಆಗಸದಲ್ಲಿ ಮದುವೆ: ಕೋವಿಡ್ ನಿಯಮ ಉಲ್ಲಂಘಿಸಿದ ಸ್ಪೈಸ್ ಜೆಟ್ ಪ್ರಯಾಣಿಕರ ವಿರುದ್ಧ ಕ್ರಮ
ಸ್ಪೈಸ್‌ಜೆಟ್ ಚಾರ್ಟರ್ಡ್ ವಿಮಾನದಲ್ಲಿ ನಡೆದ ಮದುವೆ ವೇಳೆ ಕೋವಿಡ್ ನಿಯಮಗಳ ಉಲ್ಲಂಘನೆ ಆಗಿರುವುದನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಟೀಕಿಸಿದ ಬೆನ್ನಲ್ಲೇ ಪ್ರಯಾಣಿಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ವಿಮಾನಯಾನ ಸಂಸ್ಥೆ ಸೋಮವಾರ ತಿಳಿಸಿದೆ.

ಹಾಂಕ್ ಕಾಂಗ್ ಅಗ್ನಿ ಅವಘಡದ ಬಳಿಕ ವಿವೋ ಸರಕುಗಳ ಸಾಗಣೆಗೆ ಸ್ಪೈಸ್ ಜೆಟ್, ಗೋಏರ್ ನಿರ್ಧಾರ
ವಿವೋ ಸಂಸ್ಥೆಯ ಸ್ಮಾರ್ಟ್ ಫೋನ್ ಗಳಿದ್ದ ಸರಕು ಹಾಂಕ್ ಕಾಂಗ್ ನ ವಿಮಾನ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ವಿವೋ ಸರಕುಗಳನ್ನು ಇನ್ನು ಮುಂದೆ ಕೊಂಡೊಯ್ಯದಿರಲು ಸ್ಪೈಸ್ ಜೆಟ್, ಗೋಏರ್ ನಿರ್ಧರಿಸಿದೆ.

ದುಷ್ಕರ್ಮಿಗಳಿಂದ ಸ್ಪೈಸ್ ಜೆಟ್ ಪೈಲಟ್ ಮೇಲೆ ಹಲ್ಲೆ, ಗನ್ ತೋರಿಸಿ ಹಣ ಲೂಟಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಯ ಪೈಲಟ್ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದು, ಗನ್ ತೋರಿಸಿ ಹಣ ಲೂಟಿ ಮಾಡಿದ್ದಾರೆ.

ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರನ್ನು ಮನೆಗೆ ತಲುಪಿಸಲು ನಾವು ಸಿದ್ದ: ಸ್ಪೈಸ್ ಜೆಟ್ ಸಿಎಂಡಿ ಅಜಯ್ ಸಿಂಗ್
ತಮ್ಮ ಊರುಗಳಿಗೆ ಹಿಂತಿರುಗಲು ಬಯಸುವ ವಲಸೆ ಕಾರ್ಮಿಕರ ಸಂಖ್ಯೆ ಇದೀಗ ದಿನದಿನಕ್ಕೆ ದೊಡ್ಡದಾಗುತ್ತಿದೆ. ವಲಸೆ ಕಾರ್ಮಿಕರ ಈ ಸಮಸ್ಯೆ ಪರಿಹಾರಕ್ಕಾಗಿ ಸ್ಪೈಸ್ ಜೆಟ್ ಸರ್ಕಾರಕ್ಕೆ ಒಂದು ಆಫರ್ ನೀಡಿತ್ತು. ಅದೆಂದರೆ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸಲು ತಮ್ಮ ಸಾಂಸ್ಥೆ ವಿಮಾನ ಹಾರಾಟ ನಡೆಸುವುದಾಗಿ ಹೇಳಿತ್ತು. ಆದರೆ ಸಂಸ್ಥೆಯ ಈ ಪ್ರಸ್ತಾವಕ್ಕೆ ಸರ್ಕಾರದಿಂದ ಯಾ

ಸ್ಪೈಸ್ ಜೆಟ್ ನಿಂದ 20 ಹೊಸ ವಿಮಾನ ಸೇವೆ: ಬೆಂಗಳೂರು, ಮಂಗಳೂರು ಪಟ್ಟಿಯಲ್ಲಿದೆ!
ಸ್ಪೈಸ್ ಜೆಟ್ ವಿಮಾನ ಸಂಸ್ಥೆ 20 ಹೊಸ ವಿಮಾನ ಸೇವೆಗಳನ್ನು ಶೀಘ್ರವೇ ಪ್ರಾರಂಭಿಸುವುದಾಗಿ ಘೋಷಿಸಿದೆ.

ಸ್ಪೈಸ್ ಜೆಟ್ ವಿಮಾನ ಸಿಬ್ಬಂದಿಯಿಂದ ದುರ್ವರ್ತನೆ: ಸಂಸದೆ ಪ್ರಗ್ಯಾ ಠಾಕೂರ್ ದೂರು ದಾಖಲು
ಸ್ಪೈಸ್ ಜೆಟ್ ವಿಮಾನದಲ್ಲಿ ತಾವು ಕಾಯ್ದಿರಿಸಿದ್ದ ಸೀಟನ್ನು ನೀಡಲಿಲ್ಲ, ವಿಮಾನದ ಸಿಬ್ಬಂದಿಯ ತಮ್ಮ ಜೊತೆ ಕೆಟ್ಟದಾಗಿ ನಡೆದುಕೊಂಡಿದ್ದಾರೆ ಎಂದು ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್ ಭೋಪಾಲ್ ವಿಮಾನ ನಿಲ್ದಾಣ ನಿರ್ದೇಶಕರಿಗೆ ದೂರು ನೀಡಿದ್ದಾರೆ.

ಹಾರಾಟ ಸ್ಥಗಿತಗೊಳಿಸಿದ ಜೆಟ್ ಏರ್‌ವೇಸ್ ಸಿಬ್ಬಂದಿಗೆ ಆಸರೆಯಾದ ಸ್ಪೈಸ್ ಜೆಟ್
ತೀವ್ರ ಆರ್ಥಿಕ ಆರ್ಥಿಕ ಸಂಕಷ್ಟದಿಂದ ಸಂಪೂರ್ಣ ಹಾರಾಟ ಸ್ಥಗಿತಗೊಳಿಸಿದ ಜೆಟ್ ಏರ್ ವೇಸ್ ನ ಸಿಬ್ಬಂದಿಗೆ ಸ್ಪೈಸ್ ಜೆಟ್ ಆಸರೆಯಾಗಿದ್ದು, ಪೈಲಟ್ ಗಳು, ಕ್ಯಾಬಿನ್...

