Spike

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಶೇ. 60 ರಷ್ಟು ಹೆಚ್ಚಳ: ಎಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ
ರಾಜ್ಯ

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಶೇ. 60 ರಷ್ಟು ಹೆಚ್ಚಳ: ಎಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ

2023 ಕ್ಕೆ ಹೋಲಿಸಿದರೆ ಈ ವರ್ಷದ ಮೊದಲಾರ್ಧದಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ಸುಮಾರು ಶೇ. 60 ರಷ್ಟು ಹೆಚ್ಚಳವನ್ನು ರಾಜ್ಯ ಆರೋಗ್ಯ ಇಲಾಖೆ ದಾಖಲಿಸಿದೆ.

ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ
ದೇಶ

ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ದೇಶದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. 

ಜನತೆಗೆ 'ವಿದ್ಯುತ್ ಬರೆ' ಹಾಕಲು ರಾಜ್ಯ ಸರ್ಕಾರ ಸಜ್ಜು: ಜೆಡಿಎಸ್ ಆಕ್ರೋಶ
ರಾಜಕೀಯ

ಜನತೆಗೆ 'ವಿದ್ಯುತ್ ಬರೆ' ಹಾಕಲು ರಾಜ್ಯ ಸರ್ಕಾರ ಸಜ್ಜು: ಜೆಡಿಎಸ್ ಆಕ್ರೋಶ

ಹಣದುಬ್ಬರ, ನಿರುದ್ಯೋಗ, ಸಂಬಳ ಕಡಿತ ಮತ್ತು ಮಿತಿಮೀರಿದ ಭ್ರಷ್ಟಾಚಾರ ಇವೇ ಮುಂತಾದ ಸಮಸ್ಯೆಗಳಿಂದ ಕಂಗಾಲಾಗಿರುವ ಕನ್ನಡಿಗರಿಗೆ 'ವಿದ್ಯುತ್ ಬರೆ' ಹಾಕಲು ರಾಜ್ಯ ಸರ್ಕಾರ ಸಜ್ಜಾಗಿದೆ ಎಂದು ತಿಳಿಸಿರುವ ಜೆಡಿಎಸ್, ಡಬಲ್ ಎಂಜಿನ್ ಬಿಜೆಪಿಯವರೆ, ಕನ್ನಡಿಗರನ್ನು ಮುಳುಗಿಸುವವರೆಗೂ ಸಮಾಧಾನ ಇಲ್ಲವೆ? ಎಂದು ಪ್ರಶ್ನಿಸಿದೆ.

ರಾಜ್ಯದಲ್ಲಿರುವ ಕೇರಳ ಗಡಿ ಜಿಲ್ಲೆಗಳಲ್ಲಿ ಶೇ 4.96 ರಷ್ಟು ಕೋವಿಡ್ ಪ್ರಕರಣಗಳ ಹೆಚ್ಚಳದ ವರದಿ
ರಾಜ್ಯ

ರಾಜ್ಯದಲ್ಲಿರುವ ಕೇರಳ ಗಡಿ ಜಿಲ್ಲೆಗಳಲ್ಲಿ ಶೇ 4.96 ರಷ್ಟು ಕೋವಿಡ್ ಪ್ರಕರಣಗಳ ಹೆಚ್ಚಳದ ವರದಿ

ಕಳೆದ ಒಂದು ತಿಂಗಳಿನಲ್ಲಿ  (ಜುಲೈ 25ರಿಂದ ಆಗಸ್ಟ್ 25) ಕೇರಳದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಶೇ. 4.96 ರಷ್ಟು ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ ಒಂದು ವರ್ಷದಲ್ಲಿ ನೈಟ್ರೋಜನ್ ಡೈಆಕ್ಸೈಡ್ ಮಾಲಿನ್ಯ ಶೇ.90 ರಷ್ಟು ಹೆಚ್ಚಳ
ರಾಜ್ಯ

ಬೆಂಗಳೂರಿನಲ್ಲಿ ಒಂದು ವರ್ಷದಲ್ಲಿ ನೈಟ್ರೋಜನ್ ಡೈಆಕ್ಸೈಡ್ ಮಾಲಿನ್ಯ ಶೇ.90 ರಷ್ಟು ಹೆಚ್ಚಳ

ಕೋವಿಡ್ ನಿಂದಾಗಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ಮಾಡಿದ ಒಂದು ವರ್ಷದ ನಂತರ, ಹೆಚ್ಚು ಜನಸಂಖ್ಯೆ ಹೊಂದಿರುವ ಎಂಟು ರಾಜ್ಯ ರಾಜಧಾನಿಗಳಲ್ಲಿ ಮುಂಬೈ, ದೆಹಲಿ, ಬೆಂಗಳೂರು, ಹೈದರಾಬಾದ್, ಚೆನ್ನೈ, ಕೋಲ್ಕತಾ, ಜೈಪುರ ಮತ್ತು ಲಖನೌಗಳಲ್ಲಿ NO2 (ಸಾರಜನಕ ಡೈಆಕ್ಸೈಡ್) ಮಾಲಿನ್ಯ ಹೆಚ್ಚಾಗಿದೆ ಎಂದು ಗ್ರೀನ್‌ಪೀಸ್ ಇಂಡಿಯಾದ ಹೊಸ ವರದಿ ಬಹಿರಂಗಪಡಿಸಿದೆ. 

ದೇಶಾದ್ಯಂತ ಒಂದೇ ದಿನ 40,425 ಮಂದಿಗೆ ಕೊರೋನಾ ಸೋಂಕು, 681 ಸಾವು: 11 ಲಕ್ಷ ದಾಟಿದ ಒಟ್ಟು ಸೋಂಕಿತರ ಸಂಖ್ಯೆ
ದೇಶ

ದೇಶಾದ್ಯಂತ ಒಂದೇ ದಿನ 40,425 ಮಂದಿಗೆ ಕೊರೋನಾ ಸೋಂಕು, 681 ಸಾವು: 11 ಲಕ್ಷ ದಾಟಿದ ಒಟ್ಟು ಸೋಂಕಿತರ ಸಂಖ್ಯೆ

ಭಾರತದಲ್ಲಿ ಕೋವಿಡ್-19 ರೋಗಿಗಳ ಸಂಖ್ಯೆ ಸುಮಾರು 11 ಲಕ್ಷಕ್ಕೆ ತಲುಪಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಸೋಂಕಿತರಿದ್ದು ನಿನ್ನೆ ಒಂದೇ ದಿನ 9 ಸಾವಿರದ 518 ಮಂದಿಗೆ ಸೋಂಕು ತಗುಲಿದೆ.

ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡುವವರ ಸಂಖ್ಯೆ ಹಠಾತ್ ಏರಿಕೆ, ಎಲ್ಲವೂ ಪಿಎಂ ಮೋದಿ ಕೃಪೆ!
ದೇಶ

ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡುವವರ ಸಂಖ್ಯೆ ಹಠಾತ್ ಏರಿಕೆ, ಎಲ್ಲವೂ ಪಿಎಂ ಮೋದಿ ಕೃಪೆ!

ಕಳೆದ ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡದ ಕೇದಾರನಾಥ ದೇಗುಲಕ್ಕೆ ಹೋಗಿ ಅಲ್ಲಿ ಗುಹೆಯೊಳಗೆ ಕುಳಿತು ಸತತ 17 ಗಂಟೆಗಳ ಕಾಲ ಧ್ಯಾನ ಮಾಡಿದ್ದು ವ್ಯಾಪಕ ಸುದ್ದಿಯಾಗಿತ್ತು.