ರಾಜ್ಯರಾಜ್ಯದಲ್ಲಿ 35 ಮಂದಿಗೆ ಕೋವಿಡ್ ಪಾಸಿಟಿವ್: ಉಸಿರಾಟದ ತೊಂದರೆ, SARI ಪ್ರಕರಣಗಳಲ್ಲಿ ಟೆಸ್ಟ್ ಕಡ್ಡಾಯ
ಕೋವಿಡ್ ಬಂದಿದೆ ಎಂದು ಜನ ಆತಂಕ ಪಡುವ ಅಗತ್ಯವಿಲ್ಲ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದ್ದಾರೆ.