ರಾಜ್ಯದಕ್ಷಿಣ ಕನ್ನಡ: ಡೇಂಜರಸ್ ರಸ್ತೆ ಗುಂಡಿಯಿಂದ ಕೆಎಸ್ ಆರ್ ಟಿ ಸಿ ಬಸ್ ಪ್ರಯಾಣಿಕನ ಕುತ್ತಿಗೆ ಮತ್ತು ಸ್ಪೈನಲ್ ಕಾರ್ಡ್ ಗೆ ಪೆಟ್ಟು!
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಕೆಎಸ್ಆರ್ಟಿಸಿ ಬಸ್ ರಸ್ತೆಯಲ್ಲಿದ್ದ ಗುಂಡಿಗೆ ಇಳಿದ ಪರಿಣಾಮ ಪ್ರಯಾಣಿಕರೊಬ್ಬರ ಬೆನ್ನುಹುರಿ ಮತ್ತು ಕುತ್ತಿಗೆಗೆ ಗಂಭೀರ ಗಾಯಗಳಾಗಿವೆ.