ರಾಜ್ಯಶಿವಶಕ್ತಿ ಪಾಯಿಂಟ್ ಘೋಷಣೆ: ವಿಜ್ಞಾನ, ಆಧ್ಯಾತ್ಮಿಕತೆಯ ಪರಿಪೂರ್ಣ ಸಮ್ಮಿಲನ; ಬಸವರಾಜ ಬೊಮ್ಮಾಯಿ
ಚಂದ್ರಯಾನ–3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ನಾಮಕರಣ ಮಾಡುವುದಾಗಿ ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರವನ್ನು ವಿಜ್ಞಾನ ಮತ್ತು ಆಧ್ಯಾತ್ಮಿಕತೆಯ ಪರಿಪೂರ್ಣ ಸಮ್ಮಿಲನ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಬಣ್ಣಿಸಿದ್ದಾರೆ.